ಕೋಲಾರ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದಿಂದ ಬಿ ಫಾರಂ ಪಡೆಯುವ ಕನಸು ಇಟ್ಟುಕೊಂಡಿದ್ದ ಟಿಕೆಟ್ ಆಕಾಂಕ್ಷಿ ಮೋಹನ್ ಕೃಷ್ಣಾಗೆ ನಿರಾಸೆಯಾಗಿದೆ. ಬಿಜೆಪಿ ಟಿಕೆಟ್ ಮಾಜಿ ಶಾಸಕ ಸಂಪಂಗಿ ಮಗಳು ಅಶ್ವಿನಿ ಸಂಪಂಗಿ ಅವರ ಪಾಲಾಗಿದೆ. ಇದರಿಂದ ಅಸಮಾಧಾನಗೊಂಡ ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಪಕ್ಷ ಹಾಗೂ...
ಕೋಲಾರ: ಕೋಲಾರದಲ್ಲಿ ಬಿಜೆಪಿ ಟಿಕೆಟ್ ವಾರ್ ಮುಂದುವರೆದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ವೇಲು ನಾಯ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋಹನ್ ಕೃಷ್ಣ ಇಲ್ಲಿ 4 ವರ್ಷಗಳಿಂದ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದ್ರೆ ವೇಲು ನಾಯ್ಕರ್ ಈಗ ಇಲ್ಲಿ ಬಂದಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನವನ್ನೂ ಶುರು ಮಾಡಿದ್ದಾರೆ.
ಇದಕ್ಕೆ ಮುನಿರತ್ನ...
ಕೋಲಾರ : ಕೋಲಾರ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.
ಮೋಹನ್ ಕೃಷ್ಣ ಹಲವು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿದ್ದು, ಪಕ್ಷ ಸಂಘಟನೆ ಮಾಡಿದ್ದಾರೆ. ಆದರೆ ವೇಲು ನಾಯ್ಕರ್ ಇತ್ತೀಚೆಗೆ ಬಂದಿದ್ದು, ರಾಜ್ಯದ ಬಿಜೆಪಿ ಉಸ್ತುವಾರಿ ಸಚಿವ ಮುನಿರತ್ನ ಕೂಡ ವೇಲು ನಾಯ್ಕರ್‌ಗೆ ಬೆಂಬಲ ನೀಡಿ, ಪ್ರಚಾರಕ್ಕಾಗಿ ಕೋಲಾರಕ್ಕೆ ಬಂದಿದ್ದರು....
ಕೋಲಾರ: ಕಾಂಗ್ರೆಸ್ ಪಕ್ಷದಿಂದ 4 ನೇ ಗ್ಯಾರೆಂಟಿ ಪ್ರಣಾಳಿಕೆ ಘೋಷಣೆ ಕುರಿತು, ಕೆಜಿಎಫ್ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಮೋಹನ್ ಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಸೋಲಿನ ಭಯ ಕಾಡುತ್ತಿದೆ. ಅದರಿಂದ ಏನೇನೋ ಗ್ಯಾರಂಟಿ ರಾಜ್ಯದಲ್ಲಿ ಘೋಷಣೆ ಮಾಡುತ್ತಿದ್ದಾರೆ. ಇಡೀ ರಾಜ್ಯಕ್ಕೆ ಗೊತ್ತು ಇದು ಆಗದೇ ಇರೋ ಕೆಲಸ ಅಂತ...