ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಬಿಜೆಪಿಯಲ್ಲಿನ ಅಸಮಧಾನದ ಕಾರಣ ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್...
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (MDCC) ಚುನಾವಣೆಯ ಜಿದ್ದಾಜಿದ್ದಿ ಜೋರಾಗಿದೆ. ನವೆಂಬರ್ 2ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನವಾಗಿದೆ. ಜೆಡಿಎಸ್...