ಮಲಯಾಳಂ ಸಿನಿಮಾ ಇಂಡಸ್ಟ್ರಿಯಲ್ಲಿ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಲಿನ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ಅವರು ತಮ್ಮ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯ ಹಿಂದೆಯೇ, ಅಮ್ಮ ಸ್ಥಾನದಲ್ಲಿದ್ದ ಹದಿನೇಳು ಮಂದಿ ಪದಾಧಿಕಾರಿಗಳು ಹಾಗು ಸದಸ್ಯರು ಕೂಡ ರಾಜಿನಾಮೆ ನೀಡಿದ್ದಾರೆ.
ಮಲಯಾಳಂ ಚಿತ್ರರಂಗದಲ್ಲಿ ದುಡಿಯುತ್ತಿರುವ ಮಹಿಳಾ ವೃತ್ತಿಪರರ ಮೇಲೆ...
Movie News: ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ 'ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ.
‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್...