www.karnatakatv.net ಇಂಡಿಯಾ ಟೀಂ ಜೊತೆ ಸರಣಿಯನ್ನು ಆಯೋಜಿಸಲು ಜಗತ್ತಿನ ಯಾವುದೇ ಕ್ರಿಕೆಟ್ ಮಂಡಳಿಗಳಾದರು ತುಂಬಾ ಆಸಕ್ತಿಯನ್ನು ತೋರಿಸುತ್ತಾರೆ. ಏಕೆಂದರೆ, ಭಾರತ ತಂಡದ ಜೊತೆ ಆಟವಾಡಿದರೆ ಎದುರಾಳಿ ದೇಶಗಳ ಕ್ರಿಕೆಟ್ ಮಂಡಳಿಗಳಿಗೆ ಹಣದ ಹೊಳೆ ಹರಿದುಬರುತ್ತದೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿ.. ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡು ಸ್ವದೇಶದಲ್ಲಿ ದ್ವೈವಾರ್ಷಿಕ ಸರಣಿ ಆಯೋಜಿಸಿತ್ತು. ಈ ಸರಣಿಯಿಂದ ನಷ್ಟದಿಂದ ಪಾತಾಳಕ್ಕೆ ತಲುಪಿದ್ದ...