ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ
ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್ನ್ನು ಘೋಷಿಸಿದ್ದಾರೆ. 20 ಮಂದಿ...
ವಿಪಕ್ಷಗಳ ವಿರೋಧದ ನಡುವೆಯೇ ದೇಶದಲ್ಲಿ ನಡೆದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಸಂಬಂಧ ಅಧಿವೇಶನದಲ್ಲಿ ಚರ್ಚೆ ನಡೀತು. ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ವಿಚಾರವಾಗಿ ಡಿಎಂಕೆ ಸಂಸದ ಟಿ,ಆರ್ ಬಾಲು ಮಾತನಾಡಿದ್ರು.
https://www.youtube.com/watch?v=Ikbw2gS6eSo
ದೇಶದಲ್ಲಿ ಗ್ರಾಮೀಣ ಭಾಗದ 12 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ಪಠ್ಯಕ್ರಮದ ಅಡಿಯಲ್ಲಿ ಈ ಎಲ್ಲ...
ಸಂಸತ್ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ಮೋದಿ ಈ ಬಾರಿಯ ಸಂಸತ್ ಅಧಿವೇಶನ ಚೀನಾಗೆ ಬಲವಾದ ಸಂದೇಶ ನೀಡುತ್ತದೆ ಎಂಬ ನಂಬಿಕೆಯಿದೆ ಅಂತಾ ಹೇಳಿದ್ರು.
https://www.youtube.com/watch?v=Ikbw2gS6eSo
ನಮ್ಮ ದೇಶದ ಸೈನಿಕರು ತಾಯ್ನಾಡನ್ನ ರಕ್ಷಿಸುವ ಸಲುವಾಗಿ ಗಡಿಯಲ್ಲಿ ದೃಢಸಂಕಲ್ಪದೊಂದಿಗೆ ಹೋರಾಡುತ್ತಿದ್ದಾರೆ. ಹೀಗಾಗಿ ಸಂಸತ್ನಲ್ಲಿರುವ ಎಲ್ಲ ನಾಯಕರು ಭಾರತೀಯ ಯೋಧರ ಜೊತೆ ನಾವು ಇದ್ದೇವೆ...
ಗೋವಾ: ಮಾರಕ ಎಚ್ ಐವಿಗೆ ಕಡಿವಾಣ ಹಾಕುವ ಸಲುವಾಗಿ ಗೋವಾ ಸರ್ಕಾರ ನಿರ್ಧರಿಸಿದ್ದು, ವಿವಾಹ ಪೂರ್ವ ಎಚ್ಐವಿ ಪರೀಕ್ಷೆ ಖಡ್ಡಾಯಗೊಳಿಸುವುದಕ್ಕೆ ಚಿಂತನೆ ನಡೆಸಿದೆ.
ವಿಧಾನಸಭಾ ಮುಂಗಾರು ಅಧಿವೇಶನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತೆಯೇ ಗೋವಾದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ವಿವಾಹ ನೋಂದಣಿಗಾಗಿ ವಿವಾಹ ಪೂರ್ವ ಎಚ್ಐವಿ ಪರೀಕ್ಷೆ ಖಡ್ಡಾಯಗೊಳಿಸುವುದಕ್ಕೆ ನಿರ್ಧರಿಸಿದ್ದು ಈ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...