ಆಂಧ್ರಪ್ರದೇಶಕ್ಕೆ ಪ್ರಳಯಾಂತಕ ಮೊಂಥಾ ಚಂಡಮಾರುತದ ಆಗಮನವಾಗಿದೆ. ಹಲವು ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಮೊಂಥಾ ಚಂಡಮಾರುತ ಮೊದಲ ಬಲಿ ಪಡೆದಿದೆ. ಜೊತೆಗೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರೀ ಗಾಳಿ ಮಳೆಗೆ ಮನೆಗಳ ಮೇಲೆ ಮರಗಳು ಬಿದ್ದಿವೆ. ಪ್ರತ್ಯೇಕ ಘಟನೆಗಳಲ್ಲಿ, ಓರ್ವ ಬಾಲಕ ಮತ್ತು ಆಟೋ ಚಾಲಕ ಗಾಯಗೊಂಡಿದ್ದಾರೆ. ವಿದ್ಯುತ್ ಕಡಿತ, ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಸಮುದ್ರ...
ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕಾಕಿನಾಡ ಕರಾವಳಿಯತ್ತ ಮುನ್ನುಗ್ಗುತ್ತಿದ್ದು, ಇಂದು ಸಂಜೆ ಅಥವಾ ರಾತ್ರಿ ಅಪ್ಪಳಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಗಂಟೆಗೆ 110 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ರಣ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಿದೆ.
ಮೊಂಥಾ ಚಂಡಮಾರುತವು ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ಆಂಧ್ರಪ್ರದೇಶದ ಹಲವು ಭಾಗಗಳು...
ಬಂಗಾಳ ಕೊಲ್ಲಿಯಲ್ಲಿ ಮೊಂಥಾ ಚಂಡಮಾರುತ ತೀವ್ರಗೊಂಡಿದ್ದು, ಆಂಧ್ರಪ್ರದೇಶದ ಕರಾವಳಿಯತ್ತ ರಣವೇಗದಲ್ಲಿ ಮುನ್ನುಗ್ಗುತ್ತಿದೆ. ಇಂದು ಸಂಜೆಯಿಂದಲೇ ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಶುರುವಾಗಲಿದೆ. ಇದರಿಂದ ವಿದ್ಯುತ್ ಮಾರ್ಗಗಳಿಗೆ ಅಡ್ಡಿಯಾಗುವ ಸಾಧ್ಯತೆಯಿದೆ.
ರೈಲ್ವೆ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 28 ಮತ್ತು 29ರಂದು, ಆಂಧ್ರದಾದ್ಯಂತ 70ಕ್ಕೂ ಹೆಚ್ಚು ಪ್ಯಾಸೆಂಜರ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಸೇವೆ...
ಮೊಂಥಾ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ರಾಜ್ಯಾದ್ಯಂತ ತೀವ್ರ ಆತಂಕ ಸೃಷ್ಟಿಯಾಗಿದೆ. ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಚಂಡಮಾರುತ ಅಪ್ಪಳಿಸಲಿದೆ ಎಂದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತವು ಕಾಕಿನಾಡ ಬಳಿ, ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕರಾವಳಿಯನ್ನು ದಾಟುವ ನಿರೀಕ್ಷೆ ಇದೆ. ಗಂಟೆಗೆ 90ರಿಂದ 100 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು,...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...