ಹಿಂದೂಗಳು 3 ಮಕ್ಕಳನ್ನು ಪಡೆಯಿರಿ. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಕರೆಗೆ, ಕಾಂಗ್ರೆಸ್‌ನವರು ವ್ಯಂಗ್ಯವಾಡಿದ್ರು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಬೇರೆ ಧರ್ಮದವರು ಬೇಕಾದಷ್ಟು ಮಕ್ಕಳನ್ನು ಮಾಡಿಕೊಂಡ್ರು ನಡೆಯುತ್ತದೆ. ಹಿಂದೂಗಳಿಗೆ ಮೋಹನ್ ಭಾಗವತ್ ಕರೆ ಕೊಟ್ರೆ ನೋವಾಗುತ್ತದೆ.
ಧರ್ಮಸ್ಥಳದ...