www.karnatakatv.net :ಹುಬ್ಬಳ್ಳಿ: ಮಸೀದಿಗಳಲ್ಲಿ ನಮಾಜ್ ಮಾಡುವದರಿಂದ ಸಾಕಷ್ಟು ಶಬ್ದ ಮಾಲಿನ್ಯವಾಗುತ್ತಿದೆ. ಇದು ಸುಪ್ರೀಂಕೋರ್ಟ್ ಆದೇಶ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಶಬ್ದ ಮಾಲಿನ್ಯ ನಿಲ್ಲಿಸುವಂತೆ ಈಗಾಗಲೇ ಸುಪ್ರೀಂಕೋರ್ಟ್ ನಿಂದ ಆದೇಶ ಹೊರಡಿಸಿ 21 ವರ್ಷ ಕಳೆದಿದೆ. ರಾತ್ರಿ 10 ರಿಂದ ಬೆಳಿಗ್ಗೆ 6...