www.karnatakatv.net : ಹುಕ್ಕೇರಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಇಂದು ಭೇಟಿ ನೀಡಿತು. ಮುಖಂಡರು ಪ್ರವಾಹ ಪೀಡಿತ ಪ್ರದೇಶ ಹಾಗೂ ಪರಿಹಾರ ಕೇಂದ್ರಗಳಿಗೆ ತೆರಳಿ ನಿರಾಶ್ರಿತರಿಗೆ ಸಾಂತ್ವನ ಹೇಳಿದರು.
ಹಿರಣ್ಯಕೇಶಿ ನದಿಯಿಂದ ಪ್ರವಾಹ ಪೀಡಿತವಾಗಿರುವ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ, ಕುರಣಿ, ಹೆಬ್ಬಾಳ, ಪಾಶ್ಚಾಪುರ...