ರಾಜ್ಯದಲ್ಲಿ ಕಳೆದ ಐದಾರು ದಿನಗಳಿಂದ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಇಂದಿನಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ. ಅಂಡಮಾನ್ ಕರಾವಳಿಯ ಬಳಿ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಚಂಡಮಾರುತವಾಗಿ ಮಾರ್ಪಾಡಾಗುತ್ತಿದೆ. ಇದು ಈ ವರ್ಷದ ಮೊದಲ ಚಂಡಮಾರುತವಾಗಿದ್ದು, ಇದಕ್ಕೆ ಮೋಥಾ ಎಂದು ಹೆಸರಿಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಇದು...