ತಾಯಿಯ ಎದೆಹಾಲು ಅಮೃತಕ್ಕೆ ಸಮಾನ. ನವಜಾತ ಶಿಶುಗಳ ಪಾಲಿಗೆ ಅಮೃತವಾಗಿರುವ ತಾಯಿಯ ಎದೆ ಹಾಲು ವಿಷವಾಗುತ್ತಿದೆ. ಬಿಹಾರದ 6 ಜಿಲ್ಲೆಗಳ ತಾಯಂದಿರು, ತಮ್ಮ ಕರುಳ ಕುಡಿಗೆ ಉಣಿಸುವ ಹಾಲಿನಲ್ಲೇ ಯುರೇನಿಯಂ ಅಂಶ ಪತ್ತೆಯಾಗಿದೆ. ಸಂಶೋಧನಾ ಸಂಸ್ಥೆಯೊಂದು ಅಘಾತಕಾರಿ ವರದಿ ನೀಡಿದೆ.
ದೆಹಲಿಯ ಏಮ್ಸ್ ಸಹಯೋಗದಲ್ಲಿ ಪಾಟ್ನಾದ ಮಹಾವೀರ್ ಕ್ಯಾನ್ಸರ್ ಸಂಸ್ಥೆ, 6 ಜಿಲ್ಲೆಗಳ ವ್ಯಾಪ್ತಿಯ 40...