ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗನ ನಡುವೆ ಶುರುವಾದ ಜಗಳ, ಕೊಲೆಯಲ್ಲಿ ಅಂತ್ಯವಾಗಿದೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. 19 ವರ್ಷದ ಪುತ್ರ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದಾನೆ.
ಕಂಠಪೂರ್ತಿ ಕುಡಿದಿದ್ದ ಸಂತೋಷ್ ಮನೆಗೆ ಬಂದಿದ್ದ. ಅಡುಗೆ ಮಾಡದ ವಿಚಾರಕ್ಕೆ ತಾಯಿ ಪ್ರೇಮ ಜೊತೆ ಜಗಳ ಶುರು ಮಾಡಿದ್ದಾನೆ....
ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್‌ನಲ್ಲಿ ಅದಾನಿ ಗ್ರೂಪ್...