ನವದೆಹಲಿ: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ತೀವ್ರ ಹತಾಶರಾಗಿದ್ದ ರಾಹುಲ್ ಗಾಂಧಿ ತಮ್ಮ ನಿರ್ಧಾರದಂತೆಯೇ ಇದೀಗ ರಾಜೀನಾಮೆ ನೀಡಿದ್ದು ಸಿಡಬ್ಲ್ಯೂಸಿ ಅಂಗೀಕರಿಸಿದೆ.
ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತುಕೊಂಡ ರಾಹುಲ್ ಗಾಂಧಿ ಇನ್ನು ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಅಂತ ಹೇಳಿದ್ರು. ಈ ಬಗ್ಗೆ ಪಕ್ಷದ ಹಿರಿಯರು ಸಾಕಷ್ಟು ಸಲಹೆ...