ಹಾಸನ: ಕಾಂಗ್ರೆಸ್ ಪಕ್ಷದ ಅರಸೀಕೆರೆ ಶಾಸಕ ಶಿವಲಿಂಗೇಗೌಡರು ರಾಜಕೀಯದಲ್ಲಿ ಮಾತ್ರವಲ್ಲದೆ ಈಗ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ಒಂದು ದಿನದ ಮಟ್ಟಿಗೆ ಸಿನಿಮಾ ಶೂಟಿಂಗ್ ನಲ್ಲಿ ಸಿಎಂ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಹೌದು "ಇದು ನನ್ನ ಶಾಲೆ' ಎನ್ನುವ ಸಿನಿಮಾದಲ್ಲಿ ಸಿಎಂ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಶಾಸಕ ಶಿವಲಿಂಗೇಗೌಡರು ಹಾಸನದ ಅರಸೀಕೆರೆಯ ತೋಟದ ಮನೆಯಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ.ಈ ಹಿಂದೆ ನಾಟಕಗಳಲ್ಲಿ ಅಭಿನಯಿಸಿ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...