ಹಲವು ವರ್ಷಗಳಿಂದ ಕಿರುತೆರೆ ಹಾಗು ಹಿರಿತೆರೆಯ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಶಶಿಕುಮಾರ್ ಹಾಗೂ ನಂದಿತ ಯಾದವ್ ಪುತ್ರ ಸುಮುಖ.
ಸುಮುಖ, "ಫಿಸಿಕ್ಸ್ ಟೀಚರ್" ಎಂಬ ವಿಭಿನ್ನ ಕಥೆಯ ಚಿತ್ರವನ್ನು ನಿರ್ದೇಶಿಸಿದ್ದಾರೆ ಹಾಗೂ ನಟನೆಯನ್ನು ಮಾಡಿದ್ದಾರೆ.
ಈ ಚಿತ್ರ ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ಜನಮನಸೂರೆಗೊಂಡಿದೆ.
ಚಿತ್ರ ನೋಡಿ ಸಂತಸಪಟ್ಟಿರುವ ಗಣ್ಯರು ತಮ್ಮ ಮಾತುಗಳ...
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕ್ಯಾಪ್ ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ಸೈಕೋ ಎಂಬ ತೆಲುಗು ಸಿನಿಮಾ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಕಿಶೋರ್ ಭಾರ್ಗವ್ ಆಕ್ಷನ್ ಕಟ್ ಹೇಳಿರುವ ಸ್ಟಾಕರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 31ಕ್ಕೆ 30 ಸ್ಕ್ರೀನ್ ಗಳಲ್ಲಿ ರಾಜ್ಯಾದ್ಯಂತ ಸ್ಟಾಕರ್ ಸಿನಿಮಾ ಬಿಡುಗಡೆಯಾಗಲಿದೆ.
ಸಖತ್ ಸಸ್ಪೆನ್ಸ್...
ಇದು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ .ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50 ನೇ ಚಿತ್ರ "ಕಸ್ತೂರಿ ಮಹಲ್" .ಬಹುಭಾಷ ನಟಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ನಟಿಸಿರುವ ಈ ಚಿತ್ರ ಮೇ 13 ರಂದು ಬಿಡುಗಡೆಯಾಗುತ್ತಿದೆ.
ಚಿತ್ರ ಬಿಡುಗಡೆ ದಿನಾಂಕ ತಿಳಿಸಲು ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ...
www.karnatakatv.net : ಬೆಂಗಳೂರು : ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಹೌಸ್ ಪುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಆಗಿದೆ.
ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನಗಳ ಭರ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಂತಸ ಮನೆಮಾಡಿದೆ. ಹೀಗಾಗಿ ಚಿತ್ರೀಕರಣ ಮುಗಿಸಿ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....