Tuesday, May 21, 2024

movies

ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ

ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಟಿ ಸಮಂತಾ ಸ್ವಲ್ಪ ದಿನ ಯಾವುದೇ ಫೋಟೋವನ್ನು ಹಂಚಿಕೊಂಡಿರಲಿಲ್ಲ. ಸಮಂತಾ ಅವರಿಗೆ ಜೀವನದಲ್ಲಿಒಂದಲ್ಲ ಒಂದು ಸಮಸ್ಯೆಗಳು ಬರುತ್ತಿದ್ದರೂ, ಅವರ ವೃತ್ತಿ ಜೀವನ ಚೆನ್ನಾಗಿದೆ. ಅವರಿಗೆ ಆರೋಗ್ಯ ಕೈ ಕೊಡಲು ಶುವಾಗಿದ್ದರಿಂದ ಸಾರ್ವಜನಿಕವಾಗಿ ಮುಖ ತೋರಿಸಿರಲಿಲ್ಲ. ಬಹು ದಿನಗಳ ನಂತರ ಸ್ವಲ್ಪ ಚೇತರಿಸಿಕೊಂಡು ಮತ್ತೆ ಫೋಟೋವನ್ನು ಹಂಚಿಕೊಂಡಿದ್ದು ಅಭಿಮಾನಿಗಳಿಗೆ ಸಂತಸವಾಗಿದೆ. ಸಮಂತಾ ಅವರಿಗೆ...

‘ಉತ್ತರಕಾಂಡ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ರಿಎಂಟ್ರಿ..!

ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಗೆ  ಕಮ್ ಬ್ಯಾಕ್ ಆಗಲಿರುವ ರಮ್ಯಾ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡಿರುವ ರಮ್ಯಾ ‘ಇನ್ನಮ್ಯಾಗಿಂದ ಫುಲ್ ಗುದ್ದಾಂ ಗುದ್ದಿ’ಎಂದು ಹೇಳಿದ್ದಾರೆ. ರತ್ನನ್ ಪ್ರಪಂಚ ಚಿತ್ರದಲ್ಲಿ ಅಭಿನಯಿಸಲು ಆಗಲಿಲ್ಲವೆಂದು ಬೇಸರವಿತ್ತು. ಈಗ 10 ವರ್ಷಗಳ ನಂತರ  ‘ಉತ್ತರಕಾಂಡ’ ಚಿತ್ರದ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಪಲಕ್ ಮುಚ್ಚಲ್; ಖ್ಯಾತ ಸಂಗೀತ ನಿರ್ದೇಶಕ ಮಿಥುನ್ ಶರ್ಮಾರೊಂದಿಗೆ ಮದುವೆ

ಗಾಯಕಿ ಪಲಕ್ ಮುಚ್ಚಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಖ್ಯಾತ ಸಂಗೀತ ನಿರ್ದೇಶಕ/ ಗಾಯಕ, ಗೀತ ರಚನಕಾರ ಮಿಥುನ್ ಶರ್ಮಾ ಅವರನ್ನು ಕೈ ಹಿಡಿದಿದ್ದಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಹಾಡುಗಳಿಗೆ ತಮ್ಮ ಧ್ವನಿ ನೀಡುರುವ ಪಲಕ್ ಮುಚ್ಚಲ್,ಕನ್ನಡದಲ್ಲೂ ಹಾಡುಗಳನ್ನು ಹಾಡಿ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. ತಮಿಳು, ತೆಲಗು, ಮರಾಠಿ, ಭೋಜ್ ಪುರಿ, ಪಂಜಾಬಿ, ಉರ್ದು ಹೀಗೆ...

ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ನಟಿ ಅದಿತಿ ಪ್ರಭುದೇವ್

ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ, ಅದಿತಿ ಪ್ರಭುದೇವ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಗುರುಹಿರಿಯರ ಸಮ್ಮುಖದಲ್ಲಿ ಇದೆ ನವೆಂಬರ್ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಸೆಮಣೆ ಏರಲಿದ್ದಾರೆ. ತೋತಾಪುರಿ, ಬ್ರಹ್ಮಚಾರಿ, ಸಿಂಗಮ್, ರಂಗನಾಯಕಿ, ಓಲ್ಡಮಾಂಕ್ ಹೀಗೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ...

ಕೆಜಿಎಫ್-೨ ಎರಡನೇ ದಿನದ ಕಲೆಕ್ಷನ್ ಎಷ್ಟು..?

ಕನ್ನಡದ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಸದ್ಯ ಭಾಕ್ಸಾಫೀಸ್‌ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಎಲ್ಲರ ನಿರೀಕ್ಷೆಯಂತೆಯೇ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಮೊದಲ ದಿನವೇ ೧೩೪ಕೋಟಿ ಗಳಿಸಿ ವಿಶ್ವದಾದ್ಯಂತ ಅಭಿಮಾನಿಗಳ ಮನಸ್ಸು ಗೆದ್ದಿದೆ. ಅಷ್ಟೇ ಅಲ್ಲ ಫಸ್ಟ್ ಡೇ ಕಲೆಕ್ಷನ್ ರಿಪೋರ್ಟ್ನ ನೋಡಿ ಇಡೀ ವಿಶ್ವವೇ ಶಾಕ್ ಆಗಿದೆ. ಅದೆಷ್ಟೇ ದೊಡ್ಡ ಸಿನಿಮಾ ಆದ್ರೂ ಮೊದಲ ದಿನಕ್ಕಿಂದ...

ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು “ಗಂಧರ್ವ”ನ ಫಸ್ಟ್‌ ಲುಕ್‌

  ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈ ಸುಂದರ ತಾಣದಲ್ಲಿ "ಗರಡಿ"...
- Advertisement -spot_img

Latest News

ಆಕಾಶದಲ್ಲಿ ವಿಮಾನ ಅಲುಗಾಟ: ಓರ್ವ ಪ್ರಯಾಣಿಕ ಸಾವು, 30 ಮಂದಿಗೆ ಗಂಭೀರ ಗಾಯ

International news: ಲಂಡನ್‌ನಿಂದ ಸಿಂಗಾಪೂರ ತೆರಳುತ್ತಿದ್ದ ವಿಮಾನ ಅಲುಗಾಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. 30 ಮಂದಿಗೆ ಗಂಭೀರ ಗಾಯಗಳಾಗಿದೆ. ವಿಮಾನ ಗಾಳಿಗೆ ಅಲುಗಾಡಿದ ಪರಿಣಾಮ, ಬ್ಯಾಂಕಾಕ್‌ನಲ್ಲಿ ತುರ್ತು...
- Advertisement -spot_img