ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್(Nirmala Sitharaman) ಅವರ ನಾಲ್ಕನೇ ಬಜೆಟ್ ಇಂದು ಮಂಡಿಸಿದ್ದು, ಈ ಬಜೆಟ್ 39 ಲಕ್ಷ ಕೋಟಿ ರೂಪಾಯಿಯ ಬಜೆಟ್ ಇದಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಡಿಕೆ ಸುರೇಶ್(D. K. Suresh) ಈ ಬಜೆಟ್ ಉಪ್ಪು ಹುಳಿ ಕಾರ ಯಾವುದು ಇಲ್ಲದ ಬಜೆಟ್ ಇದಾಗಿದೆ. ಜನ...