Tuesday, April 15, 2025

MP Muniswamy

ಕಾಂಗ್ರೆಸ್ ಸರ್ಕಾರ ಪಾಕಿಸ್ತಾನ ಏಜೆಂಟ್‌ಗಳಂತೆ ನಡೆದುಕೊಳ್ಳದಂತೆ ಬುದ್ಧಿ ಕೊಡಲಿ: ಸಂಸದ ಮುನಿಸ್ವಾಮಿ

Kolar Political News: ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ, ಸಂಸದರಾದ ಮುನಿಸ್ವಾಮಿ, ಕೋಲಾರ ನಗರದ ಕೋದಂಡರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಭಕ್ತಾದಿಗಳಾಗಿ ಪ್ರಸಾದ ವಿತರಣೆ ಮಾಡಿದ ಬಳಿಕ ಮಾತನಾಡಿದ ಮುನಿಸ್ವಾಮಿ, ಈ ಕ್ಷಣಕ್ಕಾಗಿ 500 ವರ್ಷಗಳಿಂದ ರಾಮ ಭಕ್ತರು ಕಾಯುತ್ತಿದ್ದರು. ರಾಮನೇ ಪ್ರತ್ಯಕ್ಷವಾಗಿ ಅಯೋಧ್ಯೆಯಲ್ಲಿ ನಿಂತಿರುವ ಹಾಗೆ ಕಾಣ್ತಿದ್ದಾನೆ. ಆಲಿಬಾಬಾ 40...

‘ಸಿದ್ದರಾಮಯ್ಯ ರಾಜ್ಯದಲ್ಲಿ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ’

Kolar Political News: ಕೋಲಾರ: ಸಂಸದ ಎಸ್.ಮುನಿಸ್ವಾಮಿ ಜಿಲ್ಲಾಡಳಿತ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ತಕ್ಷಣದಿಂದ ಭ್ರಷ್ಠಾಚಾರದಲ್ಲಿ ತೊಡಗಿದೆ. ಬೆದರಿಕೆ, ಬ್ಲಾಕ್ ಮೇಲ್ ಮಾಡುವುದು ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಠಾಚಾರ ಅಂತ ಹೇಳಿಕೊಳ್ಳುತ್ತಿದ್ದ ಕಾಂಗ್ರೆಸ್. ಭ್ರಷ್ಠಾಚಾರದ ವಿಚಾರದಲ್ಲಿ ಮೊದಲು ಮುನ್ನೆಲೆಗೆ ತಂದಿದ್ದೆ ಕಾಂಗ್ರೆಸ್‌ನವರು ಎಂದು ವಾಗ್ದಾಳಿ ನಡೆಸಿದ್ದಾರೆ. ಕೋಲಾರದ ಭ್ರಷ್ಟಾಚಾರವನ್ನು...

ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಸಂಸದ ಮುನಿಸ್ವಾಮಿ ಅಧ್ಯಕ್ಷತೆ

ಭಾರತೀಯ ಜನತಾಪಾರ್ಟಿ, ಕೋಲಾರ, ರೈತರು ಮತ್ತು ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಇಂದು ಕೋಲಾರ ನಗರದ ಬಂಗಾರಪೇಟೆ ವೃತದ ಡಾ|| ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಇಂದ ಎಂ.ಜಿ ರಸ್ತೆಯ ಗಾಂಧಿವನದವರೆಗೂ ಬೃಹತ್ ಮೆರವಣಿಗೆ ಮೂಲಕ ಪ್ರತಿಭಟನೆಯನ್ನು ಕೋಲಾರ ಸಂಸದರಾದ ಶ್ರೀ. ಮುನಿಸ್ವಾಮಿರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ....

Leaders: ದಲಿತ ಸಂಸದರಾದ ನನಗೆ ಅವಮಾನ ಮಾಡಿದ್ದಾರೆ :ಎಸ್ ಮುನಿಸ್ವಾಮಿ

ಕೋಲಾರ: ಸೋಮವಾರ ಕೋಲಾರದಲ್ಲಿ ನಡೆದ ಜನತಾ ದರ್ಶನದಲ್ಲಿ ಶಾಸಕ ಎಸ್,ಎನ್ ನಾರಾಯಣಸ್ವಾಮಿ ಮತ್ತು ಸಂಸದ ಎಸ್ ಮುನಿಸ್ವಾಮಿಗಳ ನಡುವೆ ವೇದಿಕೆ ಮೇಲೆಯೇ ಗದ್ದಲ ನಡೆದಿದ್ದರ ಬಗ್ಗೆ ಇಂದು ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂಸದ ಎಸ್ ಮುನಿಸ್ವಾಮಿ ಸರ್ಕಾರಿ ಕಾರ್ಯಕ್ರಮದಲ್ಲಿ ಒಬ್ಬ ಸಂಸದರನ್ನು ನಡೆಸಿಕೊಂಡ ಬಗ್ಗೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ ಎಂದು ಹೇಳಿದರು. ಶಾಸಕ...

‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌’

ಕೋಲಾರ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಸಂಸದ ಮುನಿಸ್ವಾಮಿ ವ್ಯಂಗ್ಯ ಮಾಡಿದ್ದಾರೆ , ಸಿದ್ದರಾಮಯ್ಯ ಜೋಳಿಗೆ ಕಟ್ಟಿಕೊಂಡು ಊರೂರು ಓಡಾಡುತ್ತಿದ್ದಾರೆ. ಬಾದಾಮಿ, ವರುಣ ಆಯ್ತು , ಈಗ ಕೋಲಾರಕ್ಕೆ ಬಂದಿದ್ರು,  ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌. ಕೋಲಾರದ ಕಾಂಗ್ರೇಸ್ ನಲ್ಲಿ ನಾಲ್ಕೈದು ಟೀಮ್ ಆಗಿವೆ. ಹೀಗಾಗಿ ಸಿದ್ದರಾಮಯ್ಯ ಗೆಲ್ಲುವುದಿಲ್ಲ ಎಂದು...

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಎಸ್. ಮುನಿಸ್ವಾಮಿ

ಕೋಲಾರ: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರದಿಂದ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯ ಗೊಳಿಸಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಸಂಸದ ಎಸ್. ಮುನಿಸ್ವಾಮಿ ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಆಕ್ಸಿಜನ್ ಸೇರಿದಂತೆ ಎಲ್ಲಾ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಕುಮಾರ್ ಜೊತೆಗೂಡಿ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img