Kolar Political News: ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ, ಸಂಸದರಾದ ಮುನಿಸ್ವಾಮಿ, ಕೋಲಾರ ನಗರದ ಕೋದಂಡರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಭಕ್ತಾದಿಗಳಾಗಿ ಪ್ರಸಾದ ವಿತರಣೆ ಮಾಡಿದ ಬಳಿಕ ಮಾತನಾಡಿದ ಮುನಿಸ್ವಾಮಿ, ಈ ಕ್ಷಣಕ್ಕಾಗಿ 500 ವರ್ಷಗಳಿಂದ ರಾಮ ಭಕ್ತರು ಕಾಯುತ್ತಿದ್ದರು. ರಾಮನೇ ಪ್ರತ್ಯಕ್ಷವಾಗಿ ಅಯೋಧ್ಯೆಯಲ್ಲಿ ನಿಂತಿರುವ ಹಾಗೆ ಕಾಣ್ತಿದ್ದಾನೆ. ಆಲಿಬಾಬಾ 40...
Kolar Political News: ಕೋಲಾರ: ಸಂಸದ ಎಸ್.ಮುನಿಸ್ವಾಮಿ ಜಿಲ್ಲಾಡಳಿತ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದ ತಕ್ಷಣದಿಂದ ಭ್ರಷ್ಠಾಚಾರದಲ್ಲಿ ತೊಡಗಿದೆ. ಬೆದರಿಕೆ, ಬ್ಲಾಕ್ ಮೇಲ್ ಮಾಡುವುದು ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಠಾಚಾರ ಅಂತ ಹೇಳಿಕೊಳ್ಳುತ್ತಿದ್ದ ಕಾಂಗ್ರೆಸ್. ಭ್ರಷ್ಠಾಚಾರದ ವಿಚಾರದಲ್ಲಿ ಮೊದಲು ಮುನ್ನೆಲೆಗೆ ತಂದಿದ್ದೆ ಕಾಂಗ್ರೆಸ್‌ನವರು ಎಂದು ವಾಗ್ದಾಳಿ ನಡೆಸಿದ್ದಾರೆ.
ಕೋಲಾರದ ಭ್ರಷ್ಟಾಚಾರವನ್ನು...
ಭಾರತೀಯ ಜನತಾಪಾರ್ಟಿ, ಕೋಲಾರ, ರೈತರು ಮತ್ತು ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಇಂದು ಕೋಲಾರ ನಗರದ ಬಂಗಾರಪೇಟೆ ವೃತದ ಡಾ|| ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಇಂದ ಎಂ.ಜಿ ರಸ್ತೆಯ ಗಾಂಧಿವನದವರೆಗೂ ಬೃಹತ್ ಮೆರವಣಿಗೆ ಮೂಲಕ ಪ್ರತಿಭಟನೆಯನ್ನು ಕೋಲಾರ ಸಂಸದರಾದ ಶ್ರೀ. ಮುನಿಸ್ವಾಮಿರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ....
ಕೋಲಾರ: ಸೋಮವಾರ ಕೋಲಾರದಲ್ಲಿ ನಡೆದ ಜನತಾ ದರ್ಶನದಲ್ಲಿ ಶಾಸಕ ಎಸ್,ಎನ್ ನಾರಾಯಣಸ್ವಾಮಿ ಮತ್ತು ಸಂಸದ ಎಸ್ ಮುನಿಸ್ವಾಮಿಗಳ ನಡುವೆ ವೇದಿಕೆ ಮೇಲೆಯೇ ಗದ್ದಲ ನಡೆದಿದ್ದರ ಬಗ್ಗೆ ಇಂದು ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂಸದ ಎಸ್ ಮುನಿಸ್ವಾಮಿ ಸರ್ಕಾರಿ ಕಾರ್ಯಕ್ರಮದಲ್ಲಿ ಒಬ್ಬ ಸಂಸದರನ್ನು ನಡೆಸಿಕೊಂಡ ಬಗ್ಗೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ ಎಂದು ಹೇಳಿದರು.
ಶಾಸಕ...
ಕೋಲಾರ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಸಂಸದ ಮುನಿಸ್ವಾಮಿ ವ್ಯಂಗ್ಯ ಮಾಡಿದ್ದಾರೆ , ಸಿದ್ದರಾಮಯ್ಯ ಜೋಳಿಗೆ ಕಟ್ಟಿಕೊಂಡು ಊರೂರು ಓಡಾಡುತ್ತಿದ್ದಾರೆ. ಬಾದಾಮಿ, ವರುಣ ಆಯ್ತು , ಈಗ ಕೋಲಾರಕ್ಕೆ ಬಂದಿದ್ರು, ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ. ಕೋಲಾರದ ಕಾಂಗ್ರೇಸ್ ನಲ್ಲಿ ನಾಲ್ಕೈದು ಟೀಮ್ ಆಗಿವೆ.
ಹೀಗಾಗಿ ಸಿದ್ದರಾಮಯ್ಯ ಗೆಲ್ಲುವುದಿಲ್ಲ ಎಂದು...
ಕೋಲಾರ: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರದಿಂದ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯ ಗೊಳಿಸಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಸಂಸದ ಎಸ್. ಮುನಿಸ್ವಾಮಿ ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಆಕ್ಸಿಜನ್ ಸೇರಿದಂತೆ ಎಲ್ಲಾ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಕುಮಾರ್ ಜೊತೆಗೂಡಿ...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ...