Friday, March 27, 2026

MP Prajwal Revanna

‘ಭವಾನಿಯವರ ಬಗ್ಗೆಯೇ ಹೀಗೆ ಮಾತನಾಡಿದವರು, ಸಾಮಾನ್ಯ ಮಹಿಳೆ ಬಗ್ಗೆ ಹೇಗೆ ಮಾತನಾಡಬಹುದು’

ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣರವರ ವಿರುದ್ಧ ಕೀಳು ಮಟ್ಟದ ರಾಜಕೀಯ ಮಾಡಿ ಹೇಳಿಕೆ ನೀಡಿರುವ, ಹಾಸನದ ಶಾಸಕ ಪ್ರೀತಂ ಗೌಡರ ಹೇಳಿಕೆ ಖಂಡಿಸಿ ಇಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ...

‘ನಿಮ್ಮ ಮಗ ನಿಖಿಲ್ ಸೋತ ಸಿಟ್ಟನ್ನು ಜನರ ಮೇಲೆ ತೋರಿಸ್ತೀರಾ..?’- ಸಿಎಂಗೆ ಈಶ್ವರಪ್ಪ ಚಾಟಿ

ಬೆಂಗಳೂರು: ರಾಯಚೂರಿನಲ್ಲಿ ಗ್ರಾಮವಾಸ್ತವ್ಯದ ವೇಳೆ ಮೋದಿಗೆ ವೋಟ್ ಹಾಕಿ ನನಗೆ ಕೆಲಸ ಹೇಳ್ತೀರಾ ಅನ್ನೋ ಸಿಎಂ ಕುಮಾರಸ್ವಾಮಿ ಹೇಳಿಕೆ ಇದೀಗ ಬಿಜೆಪಿಗೆ ಅಸ್ತ್ರವಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡ ಈಶ್ವರಪ್ಪ ಸಿಎಂಗೆ ಚಾಟಿ ಬೀಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ನಿಮ್ಮ ಮಗ ನಿಖಿಲ್ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ...

ಸಂಸದೆ ಸುಮಲತಾ ಬಗ್ಗೆ ದೇವೇಗೌಡರು ಹೇಳಿದ್ದೇನು..?

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಕೂಡ ಓರ್ವ ರೈತ. ಹೀಗಾಗಿಯೇ ಮಂಡ್ಯ ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಜಮೀನುಗಳಿಗೆ ನೀರು ಹರಿಸುವಂತೆ ಧ್ವನಿಯೆತ್ತಿದ್ದಾನೆ ಆದ್ರೆ ಮಂಡ್ಯ ಸಂಸದರು ಮಾತ್ರ ಈ ಬಗ್ಗೆ ಸಂಸತ್ ನಲ್ಲಿ ಮಾತನಾಡಿಲ್ಲ ಅಂತ ದೇವೇಗೌಡರು ಪರೋಕ್ಷವಾಗಿ ಸಂಸದೆ ಸುಮಲತಾಗೆ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ,...

‘ನಾನು ಯಾವ ತಪ್ಪೂ ಮಾಡಿಲ್ಲ- ನಾನು ಯಾರಿಗೂ ಹೆದರೋದಿಲ್ಲ’- ಸಂಸದ ಪ್ರಜ್ವಲ್

ನವದೆಹಲಿ: ಲೋಕಸಭಾ ಚುನಾವಣೆಯ ವೇಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆಂಬ ಮಾಜಿ ಸಚಿವ ಎ.ಮಂಜು ಆರೋಪಕ್ಕೆ ಸಂಸದ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ಯಾರಿಗೂ ಹೆದರಲ್ಲ. ನನ್ನ ಮೇಲಿನ ಆರೋಪ ಕುರಿತಾಗಿ ಎ.ಮಂಜು ನ್ಯಾಯಾಲಯಕ್ಕೆ ದೂರು ನೀಡಲಿ. ಅವರು...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img