ಮೈಸೂರು : ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ(Pratap simha, MP) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Former Chief Minister Siddaramaiah)ವಿರುದ್ಧ ಕಿಡಿಕಾರಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಸ್ತಬ್ಧ ಚಿತ್ರ ಮೆರವಣಿಗೆಗೆ ಸಮಾಜ ಸುಧಾರಕ ನಾರಾಯಣ ಗುರುಗಳ(Narayana Gurus)ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಂಸದ...
ನವದೆಹಲಿ: ಬಿಜೆಪಿ ಸಂಸದರಾದ ತೇಸಜ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಇವತ್ತು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಸಾಂಪ್ರದಾಯಿಕ ಉಡುಗೆಯುಟ್ಟು ಸಂಸದರು ಸಂಸತ್ ಪ್ರವೇಶಿಸಿದ್ದಾರೆ. ತೇಜಸ್ವಿ ಸೂರ್ಯ ರೇಷ್ಮೆ ಪಂಚೆ, ಶರ್ಟ್ ಮತ್ತು ಶಲ್ಯ ಧರಿಸಿದ್ರೆ ಪ್ರತಾಪ್ ಸಿಂಹ ಕೊಡವ ಸಾಂಸ್ಕೃತಿಕ ಉಡುಪು ಧರಿಸಿ ಮಿಂಚಿದ್ದಾರೆ. ಕರ್ನಾಟಕದ ಉಡುಗೆ-ತೊಡುಗೆ ರಾಷ್ಟ್ರ ಮಟ್ಟದಲ್ಲಿ...