ಗುಜರಾತ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ , ಸಂಸದ ರಾಹುಲ್ ಗಾಂಧಿ ಇಂದು ಅಹಮದಾಬಾದ್ ಕೋರ್ಟ್ ಗೆ ಹಾಜರಾಗಲಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಳೆದ ಏಪ್ರಿಲ್ ನಲ್ಲಿ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...