Tuesday, December 23, 2025

MP Rahul Gandhi

ಸಾಕಷ್ಟು ಗೋಲ್ಮಾಲ್‌ ನಡೆದಿದೆ : ರಾಗಾ ಹೇಳಿಕೆಗೆ ಡಿಕೆಶಿ ಸ್ಪೋಟಕ ಟ್ವಿಸ್ಟ್

ನವದೆಹಲಿ : ನಿನ್ನೆಯಷ್ಟೇ ರಾಜ್ಯದಲ್ಲಿಯ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು‌ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಆದರೆ ನಾನು ಹೇಳಿರುವುದರಲ್ಲಿ ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಶೇಕಡಾ 90ರಷ್ಟು ಅಲ್ಲ 100ಕ್ಕೆ ನೂರರಷ್ಟು ಗಟ್ಟಿಯಾಗಿ ಹೇಳುತ್ತೇನೆ ಎಂದು ಇಂದು ಮತ್ತೆ ತಮ್ಮ ಗಂಭೀರ ಆರೋಪವನ್ನು ಮುಂದುವರೆಸಿದ್ದಾರೆ, ದೇಶದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ...

ಸೇನೆಯ ಬಗ್ಗೆ ಬಹಳ ಹೆಮ್ಮೆ ಇದೆ,‌ ಆರ್ಮಿಗೆ ನನ್ನ ಫುಲ್‌ ಸಪೋರ್ಟ್ : ಭಾರತೀಯ ಸೇನೆಗೆ ರಾಹುಲ್ ಗಾಂಧಿ ಅಭಿನಂದನೆ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಆಪರೇಷನ್‌ ಸಿಂಧೂರ್‌ಗೆ ಕಾಂಗ್ರೆಸ್‌ ಶ್ಲಾಘನೆ ವ್ಯಕ್ತಪಡಿಸಿದೆ. ಆಪರೇಷನ್‌ ಸಿಂಧೂರದ ಬಳಿಕ ಪಕ್ಷದ ನಾಯಕರೊಂದಿಗೆ ತುರ್ತು ಸಭೆಯನ್ನು ನಡೆಸಿ ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ಪಕ್ಷದ ಬೆಂಬಲ ಘೋಷಿಸಿದ್ದಾರೆ. ಸೇನೆಯ ಬಗ್ಗೆ ನನಗೆ...

ಮತ್ತೆ ಕಟಕಟೆಯಲ್ಲಿ ರಾಹುಲ್ ಗಾಂಧಿ..!

ಗುಜರಾತ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ , ಸಂಸದ ರಾಹುಲ್ ಗಾಂಧಿ ಇಂದು ಅಹಮದಾಬಾದ್ ಕೋರ್ಟ್ ಗೆ ಹಾಜರಾಗಲಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಳೆದ ಏಪ್ರಿಲ್ ನಲ್ಲಿ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img