Wednesday, July 2, 2025

MP Shobha Karandlaje

ನೂತನ ಸಂಸದರಿಂದ ಪ್ರಮಾಣ ವಚನ- ಲೋಕಸಭೆಯಲ್ಲಿ ಕನ್ನಡದ ಸೊಗಡು

18ನೇ ಲೋಕಸಭೆಯ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ನೂತನ ಸಂಸದರ ಪ್ರಮಾಣ ವಚನ ಸ್ವೀಕರಿಸಿದ್ರು. ಹಂಗಾಮಿ ಸ್ಪೀಕರ್‌ ಭರ್ತೃಹರಿ ಮಹತಾಬ್ ಸಮ್ಮುಖದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಜಿತನ್...

‘ಸಚಿವರು ರಾಜೀನಾಮೆ ನೀಡಿರೋವಾಗ ಸದನ ಹೇಗೆ ನಡೆಯುತ್ತೆ..?’- ಸ್ಪೀಕರ್ ಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಅತೃಪ್ತರಿಗೆ ಸಂಪುಟದಲ್ಲಿ ಸ್ಥಾನ ನೀಡಿ ಅವರನ್ನು ಸೆಳೆಯೋ ಸಲುವಾಗಿ ಸಚಿವರ ಸಾಮೂಹಿಕ ರಾಜೀನಾಮೆ ತೆಗೆದುಕೊಂಡಿದ್ದ ಮೈತ್ರಿ ನಾಯಕರ ನಡೆ ಕುರಿತು ಬಿಜೆಪಿ ಸ್ಪೀಕರ್ ರಮೇಶ್ ಕುಮಾರ್ ರನ್ನು ಪ್ರಶ್ನಿಸಿದೆ. ಸಚಿವರು ರಾಜೀನಾಮೆ ನೀಡಿರೋವಾಗ ಸದನ ಹೇಗೆ ನಡೆಯುತ್ತೆ ಅಂತ ಬಿಜೆಪಿ ಪ್ರಶ್ನಿಸಿದೆ. ಜೆಡಿಎಸ್-ಕಾಂಗ್ರೆಸ್ ಶಾಸಕ ರಾಜೀನಾಮೆ ಇಂದ ಸರ್ಕಾರ ಇಂದು ಪತನವಾಗುತ್ತೆ, ನಾಳೆ...

ಸಿಎಂ ರಾಜೀನಾಮೆ ನೀಡಿದ್ರೆ ಗೌರವ ಬರುತ್ತೆ- ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಷ್ಟೆಲ್ಲಾ ಬಿಕ್ಕಟ್ಟು ಎದುರಾಗಿರೋ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದೆ. ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಒತ್ತಾಯಿಸುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಬಹುಮತ ಕಳೆದುಕೊಂಡಿದ್ದಾರೆ. ಹೀಗಾಗಿ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋದರೆ...

‘ಕಾಂಗ್ರೆಸ್ ಜೊತೆ ಸೇರಿ ಸ್ಪೀಕರ್ ಪ್ರಜಾಪ್ರಭುತ್ವ ಹೊಸಕಿಹಾಕುತ್ತಿದ್ದಾರೆ’- ಸಂಸದೆ ಶೋಭಾ ಕರಂದ್ಲಾಜೆ ಕಿಡಿ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳ ವಿಚಾರವಾಗಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಹಾಗೂ ವಿಧಾನಸಭಾ ಸ್ಪೀಕರ್ ವಿರುದ್ಧ ಕಿಡಿ ಕಾರಿದ್ದಾರೆ. 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದಿರೋ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ. ಈ ಕುರಿತು ಟ್ವೀಟ್...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img