Sunday, March 3, 2024

MP Sumalatha Ambareesh

ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

ಬೆಂಗಳೂರು: ಕೆಲವು ದಿನದಿಂದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ನಿಶ್ಚಿತಾರ್ಥದ ಸುದ್ದಿ ಹರಿದಾಡುತ್ತಿದ್ದು, ಇಂದು ಅದಕ್ಕೆ ತೆರೆ ಬಿದ್ದಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ನೆರವೇರಿದೆ. ಖ್ಯಾತ ಪ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ...

ಕೇಂದ್ರ ಸಚಿವರನ್ನು ಭೇಟಿಯಾದ ಸಂಸದೆ ಸುಮಲತಾ- ಕೇಂದ್ರೀಯ ವಿದ್ಯಾಲಯ ಸಮಸ್ಯೆ ಬಗೆಹರಿಸಲು ಮನವಿ

ನವದೆಹಲಿ: ಮಂಡ್ಯದ ಕೇಂದ್ರೀಯ ವಿದ್ಯಾಲಯದಲ್ಲಿನ ಹಲವಾರು ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿಕೊಡುವಂತೆ ಇಂದು ಸಂಸದೆ ಸುಮಲತಾ ಅಂಬರೀಷ್ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರಿನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಹಲವು ಸಮಸ್ಯೆಗಳಿರುವ ಬಗ್ಗೆ ದೂರು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸುಮಲತಾ ಕಳೆದ ತಿಂಗಳು ಶಾಲೆಗೆ ಭೇಟಿ...

ವಿಷ ಮಿಶ್ರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ- ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಸುಮಲತಾ ಒತ್ತಾಯ

ಮಂಡ್ಯ: ಶಾಲೆಯಲ್ಲಿ ವಿಷ ಮಿಶ್ರಿತ ನೀರು ಸೇವಿಸಿ ಸುಮಾರು 11 ಮಂದಿ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ಒತ್ತಾಯಿಸಿದ್ದಾರೆ. ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನೆಡೆದಿದ್ದು, ಇಂದು ಬೆಳಗ್ಗೆ ಉಪಹಾರ ಸೇವನೆ ಬಳಿಕ ನೀರು ಕುಡಿದ ಸುಮಾರು...

ಸಂಸತ್ ನಲ್ಲಿ ಸುಮಲತಾ ಮಾತು- ಲೋಕಸಭೆಯಲ್ಲಿ ಕನ್ನಡದ ಕಂಪು..!

ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು. ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...

‘ಸುಮಲತಾಗೂ ನಮಗೂ ಹೋಲಿಕೆ ಮಾಡಬಾರದು’- ನಟ ಉಪೇಂದ್ರ

ಮೈಸೂರು: ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಗೆ ಅವರದ್ದೇ ಆದ ಸಿದ್ಧಾಂತಗಳಿವೆ, ವರ್ಚಸ್ಸಿದೆ. ಹೀಗಾಗಿ ಅವರಿಗೂ ನಮಗೂ ಹೋಲಿಕೆ ಮಾಡಬಾರದು ಅಂತ ನಟ ಉಪೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ನಟ ಉಪೇಂದ್ರ ಲೋಕಸಭೆಯಲ್ಲಿ ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ದ ಸುಮಲತಾರ ಕೈಹಿಡದ ಜನ, ಪ್ರಜಾಕೀಯವನ್ನ ಯಾಕೆ ಒಪ್ಪಿಕೊಳ್ಳಲಿಲ್ಲವೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ರು. ಸುಮಲತಾರಿಗೆ ಅವರದ್ದೇ ಆದ...

ಕೇಂದ್ರದಲ್ಲಿ ಧೂಳೆಬ್ಬಿಸ್ತಿದ್ದಾರೆ ಸಂಸದೆ ಸುಮಲತಾ- ಕ್ಷೇತ್ರದ ಅಭಿವೃದ್ಧಿಯ ಪಣ ತೊಟ್ಟ ದಿಟ್ಟೆ

ನವದೆಹಲಿ: ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೂ ಸುಮಲತಾ ಸದಾ ಮಂಡ್ಯ ಕ್ಷೇತ್ರದ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ.ಈ ನಿಟ್ಟಿನಲ್ಲಿ ಕ್ಷೇತ್ರದ ಯೋಜನೆಗಳ ವ್ಯಾಪ್ತಿಗೆ ಬರುವ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಂಡ್ಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಇಂದು ನವದಹೆಲಿಯಲ್ಲಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್...

ಸಂಸದೆ ಸುಮಲತಾ ಬಗ್ಗೆ ದೇವೇಗೌಡರು ಹೇಳಿದ್ದೇನು..?

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಕೂಡ ಓರ್ವ ರೈತ. ಹೀಗಾಗಿಯೇ ಮಂಡ್ಯ ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಜಮೀನುಗಳಿಗೆ ನೀರು ಹರಿಸುವಂತೆ ಧ್ವನಿಯೆತ್ತಿದ್ದಾನೆ ಆದ್ರೆ ಮಂಡ್ಯ ಸಂಸದರು ಮಾತ್ರ ಈ ಬಗ್ಗೆ ಸಂಸತ್ ನಲ್ಲಿ ಮಾತನಾಡಿಲ್ಲ ಅಂತ ದೇವೇಗೌಡರು ಪರೋಕ್ಷವಾಗಿ ಸಂಸದೆ ಸುಮಲತಾಗೆ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ,...

ಸಂಸದೆ ಸುಮಲತಾ ಬಗ್ಗೆ ನಿಖಿಲ್ ಕುಮಾರ್ ವ್ಯಂಗ್ಯ..!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಕಾವೇರಿ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದ ನಿಖಿಲ್ ಕುಮಾರ್, ಕಾವೇರಿ ನೀರು ವಿಚಾರವಾಗಿ ನೀವು ಆರಿಸಿದ ಸಂಸದರೇ ಹೋರಾಟ ಮಾಡ್ತಾರೆ...

ರೈತರಿಗಾಗಿ ಸಂಸದೆ ಸುಮಲತಾ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ..!

ಬೆಂಗಳೂರು: ದೆಹಲಿಗೆ ಭೇಟಿ ನೀಡಿದ್ದ ಮೊದಲ ದಿನವೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಂಡ್ಯ ರೈತರು ಎದುರಿಸುತ್ತಿರೋ ನೀರಿನ ಸಮಸ್ಯೆ ಬಗ್ಗೆ ಸಂಸದೆ ಸುಮಲತಾ ಚರ್ಚಿಸಿದ್ರು. ಇದೀಗ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯುತ್ತಿದ್ದು ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತೆ ಅಂತ ಕೇಂದ್ರ ಸಚಿವ ಸದಾನಂದ ಗೌಡ ಭರವಸೆ ನೀಡಿದ್ದಾರೆ. ಕಾವೇರಿ ನದಿ ನೀರು...

ಸಂಸದೆ ಸುಮಲತಾಗೆ ಅನಾರೋಗ್ಯ

ಮಂಡ್ಯ: ಸಂಸದೆ ಸುಮಲತಾ ಇಂದಿನ ಮಂಡ್ಯ ಭೇಟಿ ದಿಢೀರ್ ರದ್ದಾಗಿದೆ. ಕ್ಷೇತ್ರದ ಜನರನ್ನು ಭೇಟಿಯಾಗಿ ಇಂದು ಅವರ ಅಹವಾಲು ಸ್ವೀಕರಿಸಲು ಇಂದು ಮಂಡ್ಯಕ್ಕೆ ಸುಮಲತಾ ಭೇಟಿ ನಿಗದಿಯಾಗಿತ್ತು. ಆದ್ರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸುಮಲತಾ ಇಂದು ತಮ್ಮ ಮಂಡ್ಯ ಭೇಟಿಯನ್ನು ದಿಢೀರ್ ರದ್ದು ಮಾಡಿದ್ದಾರೆ. ಅಲ್ಲದೆ ಇನ್ನೆರಡು ದಿನಗಳಲ್ಲಿ ಮತ್ತೆ ಭೇಟಿಗೆ ದಿನಾಂಕ ನಿಗದಿ ಮಾಡಲಿದ್ದಾರೆ...
- Advertisement -spot_img

Latest News

ಕುಡಿಯುವ ನೀರಿನ ದಂಧೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ..

Political News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನೀರಿನ ದಂಧೆ ತಡೆಗಟ್ಟಲು ರಾಜ್ಯ ಸರ್ಕಾಾರ ಕಟ್ಟು ನಿಟ್ಟಿನ...
- Advertisement -spot_img