Thursday, December 4, 2025

MP Tejaswi surya

ಟ್ರಾಫಿಕ್‌ ಪರಿಹಾರಕ್ಕೆ ಡಿಕೆಶಿಗೆ ತೇಜಸ್ವಿ ಕೊಟ್ರು 5 ಸಲಹೆಗಳು !

ರಾಜಕೀಯ ವಾಗ್ವಾದ ಮತ್ತು ಪರಿಸರ ಪ್ರೇಮಿಗಳ ವಿರೋಧಕ್ಕೆ ಕಾರಣವಾಗಿರುವ ಟನಲ್ ರಸ್ತೆ ಯೋಜನೆ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಐದು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಮೊದಲನೆಯದಾಗಿ, ತೇಜಸ್ವಿ ಸೂರ್ಯ ಅವರ ಪ್ರಕಾರ ಟನಲ್ ರಸ್ತೆ ಯೋಜನೆ ಟ್ರಾಫಿಕ್ ಸಮಸ್ಯೆ ಪರಿಹಾರವಲ್ಲ....

ಸಿಎಂಗೆ ತೇಜಸ್ವಿ ಸೂರ್ಯ ಪಾಠ : ನೀವು ಕರ್ನಾಟಕಕ್ಕೆ ಹಿಡಿದ ಗ್ರಹಣ!

ಸಿಎಂ ಸಿದ್ದರಾಮಯ್ಯ ಅವರು ತೇಜಸ್ವಿ ಸೂರ್ಯ ನನಗೆ ಅಮಾವಾಸ್ಯೆಯಂತೆ ಕಾಣ್ತಾರೆ ಎಂದು ಹೇಳಿದ ಹೇಳಿಕೆಗೆ, ಯುವ ಸಂಸದ ತೇಜಸ್ವಿ ಸೂರ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಪದೇಪದೇ ವೈಯಕ್ತಿಕ ಟೀಕೆ ಮಾಡುವುದು ಅವರಿಗೆ ಶೋಭೆ ತರದು ಎಂದು ಹೇಳಿದ ತೇಜಸ್ವಿ, ಅವರು ಹಿರಿಯರು, ಆದರೆ ಅವರಿಗೆ ಅಮಾವಾಸ್ಯೆಗೂ ಹುಣ್ಣಿಮೆಯೂ ವ್ಯತ್ಯಾಸ ಗೊತ್ತಿಲ್ಲ ಅನಿಸುತ್ತೆ...

ಪಥಸಂಚಲನದಿಂದ PDO ಸಸ್ಪೆಂಡ್‌ : ಧೈರ್ಯ ತುಂಬಿದ ತೇಜಸ್ವಿ ಸೂರ್ಯ

ಸರ್ಕಾರ ಮೊದಲು ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಿದ ನಂತರ, ಇದೀಗ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಂಡಿದೆ. ಅಕ್ಟೋಬರ್‌ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದ ಆರ್‌ಎಸ್‌ಎಸ್ ಶತಮಾನೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದ ರಾಯಚೂರಿನ ಸಿರವಾರ ತಾಲೂಕಿನ ಪಿಡಿಓ ಪ್ರವೀಣ್ ಕುಮಾರ್‌ರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಪಥಸಂಚಲನದ ವೇಳೆ ಅವರು...

ಜಾತಿಗಣತಿ ಬಿಜೆಪಿ ಬಂಡಾಯ : ನಾವು ಮಾಹಿತಿ ನೀಡುವುದಿಲ್ಲ!

ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವಿರುದ್ಧ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ಸಂಸದ ತೇಜಸ್ವಿ ಸೂರ್ಯ ಇಬ್ಬರೂ ತಮ್ಮ ಮನೆಗೆ ಸಮೀಕ್ಷೆದಾರರು ಬಂದರೆ ಯಾವುದೇ ಮಾಹಿತಿಯನ್ನು ನೀಡುವುದಿಲ್ಲ ಎಂದು ಘೋಷಿಸಿದ್ದಾರೆ. ಹುಬ್ಬಳಿಯಲ್ಲಿ ಮಾತನಾಡಿದ ಪ್ರಹ್ಲಾದ್‌ ಜೋಶಿ, ಸಮೀಕ್ಷೆಯಲ್ಲಿ ಅನಗತ್ಯ ಮಾಹಿತಿಗಳನ್ನು ಕೇಳಲಾಗುತ್ತಿದೆ ಎಂದು...

ಬೆಂಗಳೂರು-ಮುಂಬೈ ಸೂಪರ್‌ ಫಾಸ್ಟ್ ರೈಲು : ಗುಡ್​​ ನ್ಯೂಸ್​​ ಕೊಟ್ಟ ತೇಜಸ್ವಿ ಸೂರ್ಯ

ಬೆಂಗಳೂರು–ಮುಂಬೈ ನಡುವಿನ ದೀರ್ಘಕಾಲದ ಕನಸು ಶೀಘ್ರದಲ್ಲೇ ನಿಜವಾಗಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೂಪರ್‌ಫಾಸ್ಟ್ ರೈಲು ಘೋಷಣೆ ಮಾಡಿ, 30 ವರ್ಷಗಳಿಂದ ಜನರ ಬೇಡಿಕೆಗೆ ಕೊನೆಗೂ ಸ್ಪಂದಿಸಿದ್ದಾರೆ. ಈ ಘೋಷಣೆಯೊಂದಿಗೆ ಕರ್ನಾಟಕದ ಜನತೆಗೆ ಸಂಸದ ತೇಜಸ್ವಿ ಸೂರ್ಯ ಗುಡ್ ನ್ಯೂಸ್ ನೀಡಿದ್ದಾರೆ. ಇದುವರೆಗೂ ಈ ಮಾರ್ಗದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ಮಾತ್ರ ಸಂಚರಿಸುತ್ತಿದ್ದು, ಪ್ರಯಾಣಕ್ಕೆ...

Janaspandana yatre: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ “ಜನಸ್ಪಂದನ ಕಾರ್ಯಕ್ರಮ”:

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಜೆ.ಪಿ.ನಗರ ಸಾಂಸ್ಕೃತಿಕ ಮತ್ತು ಕ್ಷೇಮಾಭಿವೃದ್ಧಿ ಸಂಘ(ರಿ). ಬಯಲು ರಂಗ ಮಂದಿರದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಸಿ.ಕೆ.ರಾಮಮೂರ್ತಿ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ, ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರ ಉಪಸ್ಥಿತಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಾಯಿತು. ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಮಾತನಾಡಿ, ಪಾಲಿಕೆ...

ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ!

political news: ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದಿದ್ದನ್ನು ಕೇಂದ್ರ ವಿಮಾನಯಾನ ಸಚಿವರು ಒಪ್ಪಿಕೊಂಡಿದ್ದಾರೆ. ನಿಯಮದ ಪ್ರಕಾರ ಪ್ರಕರಣ ದಾಖಲಿಸದಿರುವುದೇಕೆ?  ಸಾವರ್ಕರ್ ಸಂತತಿಯವರ ಆಡಳಿತದಲ್ಲಿ ಕ್ಷಮಾಪಣೆ ಪತ್ರ ಬರೆದರೆ ತಪ್ಪುಗಳೆಲ್ಲಾ ಮನ್ನಾ ಆಗುತ್ತವೆಯೇ, ಬಿಜೆಪಿಗರಿಗೆ ಕಾನೂನು ಅನ್ವಯಿಸುವುದಿಲ್ಲವೇ  ಎಂದು ಕರ್ನಾಟಕ ಕಾಂಗ್ರೆಸ್ ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಘಟನೆ ಏನು ಎಂಬುದಾದರೇ? ಕಳೆದ ಒಂದು ತಿಂಗಳಿನಿಂದ...

ಬಿಜೆಪಿಯಲ್ಲಿ ಗ್ರಾಮ ಸಂಪರ್ಕ ಯಾತ್ರೆಗೆ ಸಿದ್ದತೆ!

political news : ರಾಜ್ಯದಲ್ಲಿ ಚುನಾವಣಾ ಹತ್ತಿರ ಆಗ್ತಿದ್ದಂತೆ  ಚುನಾವಣ ಕಾವು ಮತ್ತಷ್ಟು ಹೆಚ್ಚಳವಾಗುತ್ತಿದೆ. ಈ ಪೈಕಿ ಎಲ್ಲ ಪಕ್ಷಗಳು ಕೂಡ ಒಂದಲ್ಲ ಒಂದು ರೀತಿ ಚುನಾವಣಾ ರಣತಂತ್ರಗಳನ್ನ ಎಣೆಯತ್ತಲೇ ಇವೆ. ಈ ಹಿನ್ನಲೆ ರಾಜ್ಯದಲ್ಲಿ ಗ್ರಾಮೀಣ ಜನರು ಮತಗಳನ್ನ ಪಡೆಯಲ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು  ಗ್ರಾಮ ಸಂಪರ್ಕ ಯಾತ್ರೆ ನಡೆಸಲು ಸಿದ್ದತೆ ನಡೆಸಿದೆ. ಮುಂದಿನ...

ಕೋಟ್ಯಾಧಿಪತಿಯಲ್ಲಿ ಪ್ರತಾಪ್ ಸಿಂಹ, ತೇಜಸ್ವಿ ಗೆದ್ದಿದ್ದೆಷ್ಟು ಲಕ್ಷ..?

ನೆರೆ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು ದಕ್ಷಿಣ ಹಾಗೂ ಮೈಸೂರಿನ-ಕೊಡಗು ಸಂಸದರಾದ ತೇಜಸ್ವಿ, ಪ್ರತಾಪ್ ಸಿಂಹ ಕನ್ನಡದ ಕೋಟ್ಯಾಧಿಪತಿಯಲ್ಲಿ ಭಾಗಿಯಾಗಿದ್ರು.  ತೇಜಸ್ವಿ, ಪ್ರತಾಪ್ ಸಿಂಹ ಜಂಟಿಯಾಗಿ 25 ಲಕ್ಷದ ಪ್ರಶ್ನೆಯನ್ನ ಫೇಸ್ ಮಾಡಿದ್ರು.. ಈ ಪ್ರಶ್ನೆಗೆ ಸರಿಆಗಿ ಉತ್ತರ ಕೊಟ್ರೆ 25 ಲಕ್ಷ ಗೆಲ್ತಿದ್ರು.. ಒಂದು ವೇಳೆ ತಪ್ಪು ಉತ್ತರ ನೀಡಿದ್ರೆ 3.5 ಲಕ್ಷ ಸಿಗ್ತಿತ್ತು. ಆದ್ರೆ, ಇಬ್ಬರು ಯುವ ಸಂಸದರು...

ಸಾಂಸ್ಕೃತಿಕ ಉಡುಗೆಯಲ್ಲಿ ಮಿಂಚಿದ ಸಿಂಹ, ತೇಜಸ್ವಿ- ಡಿಕೆಶಿ ಜೊತೆ ಸಂಸದರ ಪೋಸ್..!

ನವದೆಹಲಿ: ಬಿಜೆಪಿ ಸಂಸದರಾದ ತೇಸಜ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಇವತ್ತು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಸಾಂಪ್ರದಾಯಿಕ ಉಡುಗೆಯುಟ್ಟು ಸಂಸದರು ಸಂಸತ್ ಪ್ರವೇಶಿಸಿದ್ದಾರೆ. ತೇಜಸ್ವಿ ಸೂರ್ಯ ರೇಷ್ಮೆ ಪಂಚೆ, ಶರ್ಟ್ ಮತ್ತು ಶಲ್ಯ ಧರಿಸಿದ್ರೆ ಪ್ರತಾಪ್ ಸಿಂಹ ಕೊಡವ ಸಾಂಸ್ಕೃತಿಕ ಉಡುಪು ಧರಿಸಿ ಮಿಂಚಿದ್ದಾರೆ. ಕರ್ನಾಟಕದ ಉಡುಗೆ-ತೊಡುಗೆ ರಾಷ್ಟ್ರ ಮಟ್ಟದಲ್ಲಿ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img