ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು, ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮಿಡಿಯ ಮಾಸ್ಟರ್ ಮುಖ್ಯಸ್ಥರಾದ ಎಂ ಎಸ್ ರಾಘವೇಂದ್ರ ಅವರು ಆಯ್ಕೆಯಾಗಿದ್ದಾರೆ. ಈ ನಂತರ ಮಾತನಾಡಿದ ಅವರು ಬದಲಾವಣೆ ಜಗದ ನಿಯಮ ಪ್ರತಿ ಹತ್ತು ವರ್ಷಕ್ಕೆ ಒಂದು ಸಾರಿ ಬದಲಾವಣೆಯಾಗುತ್ತಿರುತ್ತದೆ. ಆರಂಭದಲ್ಲಿನ ಪ್ರಿಂಟ್...