Thursday, December 26, 2024

MTB Nagaraj

ಮೈತ್ರಿ ನಾಯಕರ ಹುಮ್ಮಸ್ಸು ಕಂಡು ಬೆವರುತ್ತಿರುವ ಬಿಜೆಪಿ..!

ಬೆಂಗಳೂರು: ಪತನದಂಚಿನಲ್ಲಿರೋ ಮೈತ್ರಿ ಸರ್ಕಾರ ಇದೀಗ ಸೇಫ್ ಜೋನ್ ಗೆ ಹೋಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ದೋಸ್ತಿಗಳು ಒಬ್ಬೊಬ್ಬರೇ ಅತೃಪ್ತರನ್ನು ಸಂಪರ್ಕ ಮಾಡುತ್ತಿರೋದು ಬಿಜೆಪಿ ನಾಯಕರು ಬೆವರುವಂತೆ ಮಾಡಿದೆ. ಅತೃಪ್ತ ಶಾಸಕರ ಮೇಲೆ ಅನರ್ಹತೆ ಆಸ್ತ್ರ ಪ್ರಯೋಗಿಸಲು ಮುಂದಾಗಿರೋ ದೋಸ್ತಿಗಳ ತಂತ್ರ ವರ್ಕೌಟ್ ಆಗೋ ಲಕ್ಷಣ ಕಾಣ್ತಿದೆ. ರಾಜೀನಾಮೆ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ...

ರಾಜೀನಾಮೆ ವಾಪಸ್ ಪಡೆಯೋ ಸುಳಿವು ನೀಡಿದ ಕೈ ಶಾಸಕರು

ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...

ಪುತ್ರನಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಶಾಸಕನನ್ನು ಸೆಳೆದ ಬಿಜೆಪಿ..!?

ಬೆಂಗಳೂರು: ಪುತ್ರನಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಶಾಸಕ ಎಂಟಿಬಿ ನಾಗರಾಜ್ ರನ್ನು ಬಿಜೆಪಿ ಸೆಳೆದಿದ್ದು, ಈ ಕಾರಣಕ್ಕಾಗಿಯೇ ಎಂಟಿಬಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ವಿರುದ್ಧ ಆಗ್ಗಾಗ್ಗೆ ತಮ್ಮ ಅಸಮಾಧಾನ ಹೊರಹಾಕುತ್ತಿದ್ದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆಗೆ ಕಾರಣ ಇದೀಗ ಬಯಲಾಗಿದೆ. ತಮ್ಮ ಪುತ್ರ...

ವಿಧಾನಸೌಧದಲ್ಲಿ ಬಿಜೆಪಿ-ಕಾಂಗ್ರೆಸ್ ಗಲಾಟೆ..!

ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...

ಕಾಂಗ್ರೆಸ್ ನ ಮತ್ತೆರಡು ವಿಕೆಟ್ ಪತನ- ಶಾಸಕ ಸುಧಾಕರ್, ಎಂ.ಟಿ.ಬಿ ನಾಗರಾಜ್ ರಾಜೀನಾಮೆ..!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ. ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...

ಸಿಎಂ, ಡಿಕೆಶಿ ಸೇರಿ ಹಲವು ನಾಯಕರ ಕೊಠಡಿ ಮೇಲೆ ಐಟಿ ರೇಡ್..!

ಹುಬ್ಬಳ್ಳಿ:  ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಉಳಿದುಕೊಂಡಿರೋ ಕೊಠಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್...
- Advertisement -spot_img

Latest News

DELHI: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ ,ಬೇಡಿಕೆ ಇಟ್ಟ ಆಮ್ ಆದ್ಮಿ ಪಕ್ಷ

INDIA ಒಕ್ಕೂಟದಲ್ಲಿ ಭಿನ್ನಮತ ಈಗ ತಾರಕಕ್ಕೇರಿದೆ. ಸದ್ಯ ಕಾಂಗ್ರೆಸ್‌ ವಿರುದ್ಧ ಆಪ್‌ ಬಂಡಾಯದ ಬಾವುಟ ಹಾರಿಸಿದೆ. ಆಪ್ ನಾಯಕ ಅರವಿಂದ ಕೇಜ್ರಿವಾಲ್‌ ವಿರುದ್ಧ ಕಾಂಗ್ರೆಸ್‌ ನಾಯಕರು...
- Advertisement -spot_img