Hosakote News : ಮಾಜಿ ಸಚಿವ ಹಾಲಿ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.ನನ್ನ ಅವಧಿಯಲ್ಲಿ ಅನುಮೋದನೆಗೆ ಬಂದ 38 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಈಗ ಚಾಲನೆ. ಕಾಮಗಾರಿಗೆ ಚಾಲನೆ ನೀಡಲಿ ಆದರೆ ಯಾರ ಅವಧಿಯಲ್ಲಿ ನಡೆದಿದೆ ಎಂಬುದು ಜನರಿಗೆ ತಿಳಿಸಲಿ.
ಬಳಕೆಗೆ ಯೋಗ್ಯವಲ್ಲದ ನೀರು ಎಂದು ಆರೋಪಿಸಿದ ಸಂಸದ ಬಚ್ಚೇಗೌಡರು...
ಹೊಸಕೋಟೆ :
ರಾಜಕೀಯ ದೊಂಬರಾಟ ನಡೆಸುತ್ತಿರುವ ಬಚ್ಛೆಗೌಡ ಕುಟುಂಬದವರು ಎಂದು ಸಚಿವ ಎಂಟಿಬಿ ನಾಗರಾಜ್ ವಾಗ್ದಾಳಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೇಳೆ ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದಿನ ಚುನಾವಣೆಗಳಲ್ಲಿ ದೊಣ್ಣೆ ಮಚ್ಚು ಹಿಡಿದುಕೊಂಡು ಮತಕೇಳುತ್ತಿದ್ದವರು ಈಗ ಮತದಾರರ ಮನೆ ಬಾಗಿಲಿಗೆ ಬಂದು ಕೈ ಕಾಲು ಮುಗಿಯುತ್ತಿದ್ದಾರೆ. ನಾಟಕದಲ್ಲಿ...
political news
ಬೆಂಗಳೂರು(ಫೆ.15): ಕರ್ನಾಟಕದಲ್ಲಿ ಚುನಾವಣೆಯ ಕಾವು ಜೋರಾಗಿದೆ. ರಾಜಕೀಯ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಜನರ ಮನಸೆಳೆಯೋಕೆ ಮುಂದಾಗಿದ್ದಾರೆ. ಕೆಲವು ಟಿಕೆಟ್ ಆಕಾಂಕ್ಷಿಗಳು ಟಿವಿ, ಕುಕ್ಕರ್ ಕೊಟ್ಟರೆ, ಇನ್ನೂ ಕೆಲವರು ವಿವಿಧ ಆಮಿಷಗಳಿಂದ ಜನರನ್ನು ಸೆಳೆಯುವ ಹುನ್ನಾರ ನಡೆಸುತ್ತಿದ್ದಾರೆ.
ಇದೀಗ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ಸಚಿವ ಎಂಟಿಬಿ ನಾಗರಾಜ್ ಅವರು ಸೀರೆ ಬೆಡ್...