ಮುಂಬೈ: ಮುಂಬೈನಲ್ಲಿ ಸರ್ಕಾರಿ ಸ್ವಾಮ್ಯದ ಎಂಟಿಎನ್ ಎಲ್ ಕಟ್ಟಡದಲ್ಲಿ ಬೆಂಕಿ ಹೊತ್ತುಕೊಂಡಿದೆ. ಪರಿಣಾಮ ಕಟ್ಟಡದೊಳಗಿದ್ದ 100ಕ್ಕೂ ಹೆಚ್ಚು ಸಿಬ್ಬಂದಿ ರಕ್ಷಣೆಗಾಗಿ ಅಂಗಲಾಚುತ್ತಿದ್ದಾರೆ.
ಬಾಂದ್ರಾದ ಎಸ್.ವಿ ರೋಡ್ ನಲ್ಲಿರುವ ಸರ್ಕಾರಿ ಸ್ವಾಮ್ಯದ ಎಂಟಿಎನ್ ಎಲ್ ಬಿಲ್ಡಿಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 9 ಅಂತಸ್ಥಿನ ಕಟ್ಟಡದ ಮೂರನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ನಾಲ್ಕನೇ ಮಹಡಿಗೂ ವ್ಯಾಪಿಸಿದೆ....