Mumbai: ಮುಂಬೈನಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಗಳನ್ನು ಜನವರಿ 31ರವರೆಗೂ ಬಂದ್ ಮಾಡಿದ್ದಾರೆ. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿ ಮುಂದುವರಿಯಲಿದೆ ಎಂದು ಬೃಹನ್ ಮುಂಬೈ ಮುನ್ಸಿಪಾಲ್ ಕಾರ್ಪೋರೇಷನ್ ಅಧಿಕೃತ ಮಾಹಿತಿ ನೀಡಿದೆ.
ಮಹಾರಾಷ್ಟ್ರದಲ್ಲಿ ಭಾನುವಾರ 11,877 ಹೊಸ ಕೋವಿಡ್ ಕೇಸ್ಗಳು ವರದಿಯಾಗಿದೆ....