ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ಕ್ಲೀನ್‌ಚಿಟ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುದ್ರೆ ಒತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ದೊಡ್ಡ ನಿರಾಳತೆಯಾಗಿದೆ. ಇನ್ನು ಲೋಕಾಯುಕ್ತ ಬಿ–ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣಗೆ ಸ್ಪಷ್ಟ ಹಿನ್ನಡೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ವರ್ಷದಿಂದ ಅಕ್ರಮ ಸೈಟ್ ಹಂಚಿಕೆ ಪ್ರಕರಣದ ಆರೋಪಗಳಿಂದ ಸುದ್ದಿಯಲ್ಲೇ ಸಿಲುಕಿಕೊಂಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆಯನ್ನು ತೀವ್ರಗೊಳಿಸಿದ್ದು, ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಸೆಪ್ಟೆಂಬರ್ 16 ರಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾದ ದಿನೇಶ್ ಅವರನ್ನು...
ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ...
ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ.
ಮುಡಾ ಹಗರಣಕ್ಕೆ...
Political News: ಮುಡಾ ಹಗರಣಕ್ಕೆ ಸಂಬಂಧಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಯನ್ನು ಮುಂದುವರೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಇನ್ನೂ ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ತನಿಖೆಯ ಅಂತಿಮ ವರದಿಯನ್ನು ಮೇ 7ರ ಒಳಗಾಗಿ ಒಪ್ಪಿಸುವಂತೆ ತಾಕೀತು ಮಾಡಿದೆ.
https://youtu.be/L_yUyPX7HhY
ಇನ್ನೂ ಇದೇ ಪ್ರಕರಣಕ್ಕೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ...
Political News: ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಪೂರ್ಣಗೊಂಡಿದೆ. ವಾದ-ಪ್ರತಿವಾದಗಳನ್ನು ಆಲಿಸಿರೋ ಹೈಕೋರ್ಟ್ ಏಕಸದಸ್ಯ ಪೀಠ, ತೀರ್ಪುನ್ನು ಕಾಯ್ದಿರಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತೀರ್ಪು ಬರೋವರೆಗೂ ತಾತ್ಕಾಲಿಕ ರಿಲೀಫ್ ಸಿಕ್ಕತಾಂಗಿದೆ. ಆದ್ರೆ, ತೀರ್ಪು...
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ. ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ನ ಕೆಲವು ಸಚಿವರು ಕೂಡ ನಾನು ಸಿಎಂ ಆಕಾಂಕ್ಷಿ.. ನನಗೂ ಸಿಎಂ ಆಗೋ ಆಸೆಯಿದೆ ಎಂಬ ಹೇಳಿಕೆಗಳನ್ನು ಕೊಡ್ತಿದ್ದಾರೆ. ಅಲ್ಲದೇ, ಪರಮೇಶ್ವರ್ ಕೂಡ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....
ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ ಹಗರಣದ ಬಗ್ಗೆ ಕರ್ನಾಟಕ ಹೈಕೋರ್ಟ್ ಡೆಡ್‌ಲೈನ್ ನೀಡಿದೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ವಿಚಾರವಾಗಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್‌ನಲ್ಲಿ ದೂರು- ಪ್ರತಿದೂರಿನ ವಿಚಾರಣೆ ಮುಂದುವರಿದಿದೆ. ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು, ಸಿದ್ದರಾಮಯ್ಯ ಪರ ವಕೀಲರು ಅಂದೇ ಹೇಳಿಕೆ ದಾಖಲಿಸಲಿದ್ದಾರೆ. ಬಹುತೇಕ ಅಂದೇ ವಿಚಾರಣೆ...
ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಕುತೂಹಲದ ಸಂಗತಿ ಎಂದರೆ, ದೇವಸ್ಥಾನದೊಳಗೆ ಎಂಟ್ರಿಕೊಡ್ತಿದ್ದಂತೆ ಸಿಎಂ ಹಣೆಗೆ ಅರ್ಚಕರು ಕುಂಕುಮ ಹಚ್ಚಿದ್ರು. ಸಿದ್ದರಾಮಯ್ಯ ಬೇಡ ಎನ್ನದೇ ಕುಂಕುಮವನ್ನು ಹಚ್ಚಿಸಿಕೊಂಡರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದಾರೆ. ಇದರ ವಿರುದ್ಧ ಹೈಕೋರ್ಟ್ಗೆ ರಿಟ್...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...