ಮೈಸೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲಿಫ್ ನೀಡಿದೆ. ಪ್ರಕರಣದ ತನಿಖೆಗಾಗಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಇದೇ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಲ್ಲಿ ಇಡಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಷ್ಟೇ....
ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ...
ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ.
ಮುಡಾ ಹಗರಣಕ್ಕೆ...
ಮೈಸೂರು : ನಾವು ಯಾವುದೇ ಕಾರಣಕ್ಕೂ ಕುರ್ಚಿಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಜಾತಿ ಗಣತಿ ವರದಿಯನ್ನು ಮುನ್ನಲೆಗೆ ತಂದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡುವ ಮೂಲಕ ತಂದೆಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಅವರು, ಕುರ್ಚಿಗೂ, ಈ ಜಾತಿ ಗಣತಿ ವರದಿಗೂ...
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲಾಗಿದೆ. ಮುಡಾಗೆ ಸಿದ್ದರಾಮಯ್ಯ ಅವರ ಪತ್ನಿ ಕೊಟ್ಟಿರುವ ಅರ್ಜಿಯನ್ನು ವೈಟ್ನರ್ ಮೂಲಕ ತಿದ್ದುಪಡಿ ಮಾಡಲಾಗಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆರೋಪಿಸಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಸಿಎಂ ಸ್ಪಷ್ಟನೆ ನೀಡಿದ್ದಾರೆ.
ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಿಂದ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು ನಡೆಸುತ್ತಿದ್ದು, ಹೈಕೋರ್ಟ್ ತೀರ್ಪಿನ ಮೇಲೆ ಸಿಎಂ ಸಿದ್ದರಾಮಯ್ಯ ಕುರ್ಚಿ ಭವಿಷ್ಯ ನಿಂತಿದೆ ಎಂದು ಹೇಳಲಾಗುತ್ತಿದೆ.
ಮುಡಾ ಹಗರಣ ಸಂಬಂಧ ಆಗಸ್ಟ್ 29ರಂದು ಹೈಕೋರ್ಟ್ ತೀರ್ಪು ನೀಡಲಿದ್ದು, ಒಂದ್ವೇಳೆ ನ್ಯಾಯಾಲಯದ ಆದೇಶ ಸಿಎಂ...
ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ...