ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಿಂದ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು ನಡೆಸುತ್ತಿದ್ದು, ಹೈಕೋರ್ಟ್ ತೀರ್ಪಿನ ಮೇಲೆ ಸಿಎಂ ಸಿದ್ದರಾಮಯ್ಯ ಕುರ್ಚಿ ಭವಿಷ್ಯ ನಿಂತಿದೆ ಎಂದು ಹೇಳಲಾಗುತ್ತಿದೆ.
ಮುಡಾ ಹಗರಣ ಸಂಬಂಧ ಆಗಸ್ಟ್ 29ರಂದು ಹೈಕೋರ್ಟ್ ತೀರ್ಪು ನೀಡಲಿದ್ದು, ಒಂದ್ವೇಳೆ ನ್ಯಾಯಾಲಯದ ಆದೇಶ ಸಿಎಂ...