ರಾಜ್ಯಸಭೆ ಟಿಕೆಟ್ ತಪ್ಪಿದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ತುಮಕೂರು ಮಾಜಿ ಸಂಸದ ,ಕಾಂಗ್ರೆಸ್ ಪಕ್ಷ ಟಿಕೆಟ್ ತಪ್ಪಿಸವ ಹುನ್ನಾರ ಮಾಡಿದ್ದಾರೆ, ಎಂದು ಮಾಜಿ ಸಂಸದ
ಮುದ್ದಹನುಮೇಗೌಡ ಹೇಳಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ರಾಹುಲ್ ಗಾಂಧಿ ಹಾಗೂ ಆಗಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಭರವಸೆ ನೀಡಿದ್ದರು ಆದರೂ 2020 ರ ರಾಜ್ಯಸಭಾ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ನೀಡಿದ್ದಾರೆ.ಈಗಿನ ರಾಜ್ಯಸಭಾ...
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ ವಿರುದ್ಧ ಗೆಲುವು ಸಾಧಿಸಿರೋ
ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ತಮ್ಮ ಗೆಲುವಿಗೆ ಕಾರಣ ಏನು ಅನ್ನೋದನ್ನ
ಬಿಚ್ಚಿಟ್ಟಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಬಸವರಾಜು, ನನ್ನ ಗೆಲುವಿಗೆ ದೇವೇಗೌಡರು ವರವಾದ್ರು. ಒಂದುವೇಳೆ ಮುದ್ದಹನುಮೇಗೌಡರು ಸ್ಪರ್ಧಿಸಿದ್ದರೆ ನನ್ನ ಗೆಲುವು ಕಷ್ಟವಾಗುತ್ತಿತ್ತು. ಆದರೆ ಗೌಡರು ಸ್ಪರ್ಧೆ ಮಾಡಿದ್ದರಿಂದ ನನಗೆ ಇನ್ನೂ ಸುಲಭವಾಯ್ತು ಅಂತ...