Monday, September 28, 2026

muddegowda'

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ

Banglore News: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ  ಅನೇಕ  ವಿಚಾರಗಳ  ಕುರಿತು  ಚರ್ಚೆಯಾಗಿದೆ ಎಂದು  ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು. https://karnatakatv.net/banglore-cm-bommayi-city-rounds/ https://karnatakatv.net/former-cm-hd-kumaraswamy-hits-back-at-pratap-simha/ https://karnatakatv.net/former-mla-md-lakshminarayana-resigns-after-another-congress-wicket-falls/
- Advertisement -spot_img

Latest News

ಸದ್ಯದಲ್ಲೇ ಎಲ್ಲವು ಕೊನೆಯಾಗಲಿದೆ; ಜನರ ಜೇಬಿಗೆ ಕನ್ನ ಹಾಕಬೇಡಿ – HDK

ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img