ಉತ್ತರ ಕರ್ನಾಟಕದ ಖ್ಯಾತ ಕಾಮಿಡಿ ಸ್ಟಾರ್, ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ವಿವಾದಕ್ಕೆ ಸಿಲುಕಿದ್ದಾರೆ. ಮುಕಳೆಪ್ಪ ಮತ್ತು ಗಾಯತ್ರಿ ಜಾಲಿಹಾಳ್ ಅವರ ಅಂತರಧರ್ಮೀಯ ಪ್ರೇಮ ವಿವಾಹ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಧಾರವಾಡ ತಾಲೂಕಿನ ಹೆಬ್ಬಳ್ಳಿ ಫಾರ್ಮ್ ನಿವಾಸಿ ಖ್ವಾಜಾ ವಿರುದ್ಧ, ಸೆಪ್ಟೆಂಬರ್ 20ರಂದು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವತಿಯ...
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯೂಟ್ಯೂಬರ್ ಮುಕಳೆಪ್ಪ ಲವ್ ಕಂ ಮ್ಯಾರೇಜ್ ಕಹಾನಿ ಭಾರೀ ಸಂಚಲನ ಸೃಷ್ಟಿಸಿದೆ. ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮುಸ್ಲಿಂ. ಗಾಯತ್ರಿ ಹಿಂದು. ಹೀಗಾಗಿ ಲವ್ ಜಿಹಾದ್ ಆರೋಪ ಮಾಡಲಾಗಿದ್ದು, ಹಿಂದೂ ಸಂಘಟನೆಗಳು ಕೂಡ ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದವು.
ಇದೀಗ ಕಿಡ್ನ್ಯಾಪ್ ಕೇಸ್ ದಾಖಲಾದ ಬೆನ್ನಲ್ಲೇ, ಮೊದಲ ಬಾರಿಗೆ ಪತ್ನಿ ಗಾಯತ್ರಿ ಜೊತೆ...
ಯುಟ್ಯೂಬ್ ಕಾಮಿಡಿ ಸ್ಟಾರ್, ಧಾರವಾಡದ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪನ ಮೇಲೆ ಲವ್ ಜಿಹಾದ್, ಕಿಡ್ನ್ಯಾಪ್ ಕೇಸ್ ದಾಖಲಾಗಿದೆ. ಈ ಪ್ರಕರಣ ದಾಖಲಾದ ಮೇಲೆ ಮೊದಲ ಬಾರಿಗೆ ಮುಕಳೆಪ್ಪ ವಿಡಿಯೋ ಹೇಳಿಕೆ ಬಿಡುಗಡೆಯಾಗಿದೆ.
ಹಿಂದೂ ಯುವತಿ ಗಾಯತ್ರಿ ಜಾಲಿಹಾಳ ಅವರನ್ನು ಮುಕಳೆಪ್ಪ ಮದುವೆಯಾದ ಸುದ್ದಿ ಸಾಕಷ್ಟು ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದೆ. ಇದಾದ ಬಳಿಕ ಮೊದಲ...
ಧಾರವಾಡ ಕಾಮಿಡಿ ಯುಟ್ಯೂಬರ್ ಮುಕಳೆಪ್ಪ ಅಲಿಯಾಸ್ ಕ್ವಾಜಾ ಬಂದೇನವಾಜ ಶಿರಹಟ್ಟಿ, ಹಿಂದೂ ಯುವತಿ ಗಾಯತ್ರಿ ಜಾಲಿಹಾಳ ಮದುವೆ ಆಗಿರುವ ವಿವಾದ ಸುದ್ದಿಯಾಗಿತ್ತು. ಇದನ್ನು ಲವ್ ಜಿಹಾದ್ ಎಂದು ಆರೋಪಗಳು ಕೂಡ ಕೇಳಿಬಂದಿತು.
ಗಾಯತ್ರಿ ಜಾಲಿಹಾಳ ಪೋಷಕರು ನಮ್ಮ ಮಗಳನ್ನು ನಮಗೆ ಕೊಡಿಸಿ, ಮುಕಳೆಪ್ಪ ಮೋಸ ಮಾಡಿದ್ದಾನೆ ಎಂದು ವಿಡಿಯೋ ಕೂಡ ಮಾಡಿದ್ದರು. ಇದೀಗ ಈ ಕುರಿತಾಗಿ...
ಶಾರ್ಟ್ ಮೂವಿ ಮೂಲಕ ಯೂಟ್ಯೂಬ್ನಲ್ಲಿ ಮನರಂಜನೆ ನೀಡುತ್ತಿದ್ದ ಖ್ವಾಜಾ ಶಿರಹಟ್ಟಿ, ಜನಪ್ರಿಯ ಮುಕಳೆಪ್ಪ, ವಿರುದ್ಧ ದೂರು ದಾಖಲಾಗಿದೆ. ಗಾಯಿತ್ರಿ ಯಲ್ಲಪ್ಪ ಜಾಲಿಹಾಳ್ ಅವರ ಪಾಲಕರು, ಮುಕಳೆಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ನಮ್ಮ ಮಗಳನ್ನು ಬೆಳೆಯಲು ಸಹಾಯ ಮಾಡುವ ಉದ್ದೇಶದಿಂದ ಮುಕಳೆಪ್ಪ ಅವರೊಂದಿಗೆ ಕಳುಹಿಸಿದ್ದೆವು. ಆದರೆ, ಅವರು ನಮ್ಮ ನಂಬಿಕೆಯನ್ನು ಮೋಸಮಾಡಿ,...