ಮಂಡ್ಯ: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕೇ ಹೊರತು ಕೇಂದ್ರ ಸರ್ಕಾರಕ್ಕಲ್ಲ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಶನಿವಾರ ವಾಗ್ದಾಳಿ ನಡೆಸಿದರು.
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಎಎಪಿ ಮಂಡ್ಯದಲ್ಲಿ ಇಂದು ಪ್ರತಿಭಟನೆ...
ರಾಜಕೀಯ: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದು ಬೆಳಗ್ಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ರವರನ್ನು ಸೌಹಾರ್ದ ಭೇಟಿ ಮಾಡಿದರು. ಭೇಟಿಯ ಸಂದರ್ಭದಲ್ಲಿ ಸಭಾಪತಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಕಾರ್ಯಕಲಾಪಗಳ ಅನೇಕ ನ್ಯೂನತೆಗಳನ್ನು ಸರಿಪಡಿಸಲು ಮನವಿಯನ್ನು ಮಾಡಿಕೊಂಡರು.
ಪರಿಷತ್ತಿನ ಮಾಜಿ ಸದಸ್ಯರು ಆಗಿರುವ ಮುಖ್ಯಮಂತ್ರಿ ಚಂದ್ರು ಪರಿಷತ್ತಿನ ಗೌರವವನ್ನು ಎತ್ತಿ ಹಿಡಿಯುವ ಕಾರ್ಯಕ್ಕೆ...
ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ.
ಸಾರಿಗೆ...