ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಇಒ ಸರ್ವೇಶ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಪಿಡಿಒಗಳಿಗೆ ಇಒ ಸರ್ವೇಶ್ ಕಿರುಕುಳ ನೀಡುತ್ತಿದ್ದಾರಂತೆ. ಹೀಗಾಗಿ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರನ್ನು ಪಿಡಿಒಗಳು ಭೇಟಿಯಾಗಿ ದೂರು ನೀಡಿದ್ದಾರೆ.
ಈ ವೇಳೆ ತಮಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇಒ ಸರ್ವೇಶ್ ವಿರುದ್ಧ ಕ್ರಮ ಕೈಗೊಳ್ಳದಿದ್ರೆ, ಸಾಮೂಹಿಕವಾಗಿ...