ಬೆಂಗಳೂರು : ಭಾರತದಲ್ಲಿ ಆಗಬಹುದಾಗಿದ್ದ ಇನ್ನೊಂದು ಬೃಹತ್ ಅನಾಹುತ ತಪ್ಪಿಸಲಾಗಿದೆ. ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಕಳೆದ 2023ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳ ಐಇಡಿ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿತರನ್ನು...
ಮುಂಬೈ: ಇಂಜಿನ್ ವಿಫಲವಾದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಪೈಲಟ್ ನ ಸಮಯ ಪ್ರಜ್ಞೆಯಿಂದ 205 ಮಂದಿ ಪ್ರಯಾಣಿಕರ ಜೀವ ಉಳಿದಿದೆ.
ಮುಂಬೈನಿಂದ ಒಮಾನ್ ನತ್ತ ತೆರಳುತ್ತಿದ್ದ ಒಮಾನ್ ಏರ್ ನ ವಿಮಾನದಲ್ಲಿ ಇಂಜಿನ್ ಕೈಕೊಟ್ಟ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಘಟನೆಯಿಂದ ವಿಮಾನದಲ್ಲಿ ಕೆಲಕಾಲ...