ಲಂಡನ್‌ನಿಂದ ಮಾವನ ಅಂತ್ಯಕ್ರಿಯೆಗಾಗಿ ಭಾರತಕ್ಕೆ ಬಂದ ವ್ಯಕ್ತಿ ಮತ್ತು ಆತನ ಪತ್ನಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದೆ. ಇದರಲ್ಲಿ ಪಾಸಿಟಿವ್ ರಿಸಲ್ಟ್ ಬಂದಿದ್ದು, ಇವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಹಾಗಾಗಿ ಈ ಜೋಡಿ ಅಂತ್ಯಕ್ರಿಯೆಗೆ ಹೋಗುವುದು ತಪ್ಪಿದೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ವ್ಯಕ್ತಿ, ಕೋವಿಡ್ ಟೆಸ್ಟ್ ಅನ್ನೋದು ಹಗರಣವಾಗಿ ಬಿಟ್ಟಿದೆ ಎಂದು...
ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರಯಾಣಿಕರು ಆಗಮಿಸಿದ್ದರಿಂದ ಅಲ್ಲಿ ಕೆಲ ಕಾಲ ನೂಕುನುಗ್ಗಲು ಉಂಟಾಗಿ, ಹಲವಾರು ಪ್ರಯಾಣಿಕರು ತಮ್ಮ ಫ್ಲೈಟ್ ಮಿಸ್ ಮಾಡಿಕೊಂಡಿದ್ದಾರೆ.
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಹಿಂದೆಂದೂ ಕಾಣದ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ರು. ದೇಶದ ನಾನಾ ಭಾಗಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಏರ್ಪೋರ್ಟ್ ನಲ್ಲಿ ನಿಲ್ಲೋದಕ್ಕೂ ಸ್ಥಳ ಇರಲಿಲ್ಲ. ರೈಲ್ವೇ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...