Saturday, July 27, 2024

mumbai news

Collage Students : ಬುರ್ಖಾ ಧರಿಸಿ ಬಂದ  ವಿದ್ಯಾರ್ಥಿಗಳು, ಭುಗಿಲೆದ್ದ ಪ್ರತಿಭಟನೆ…!

Mumbai News : ಮುಂಬೈ ನ ಒಂದು ಕಾಲೇಜಿನಲ್ಲಿ ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಭದ್ರತಾ ಸಿಬ್ಬಂದಿ ತಡೆದಿದ್ದು, ಬುರ್ಖಾಗಳನ್ನು ತೆಗೆದುಹಾಕಿದರೆ ಮಾತ್ರವೇ ಒಳಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟಿಸಿದ್ದು, ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯರು ಕಾಲೇಜು ಆವರಣ ಪ್ರವೇಶಿಸಿದ ಬಳಿಕ ತರಗತಿಗೆ...

ಮುಂಬೈನಲ್ಲಿ ಭಾರೀ ಮಳೆ,ಜನರು ಹೈರಾಣ..!

Mumabai News: ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ರಾಯಗಡ, ರತ್ನಗಿರಿ ಮತ್ತು ಸತಾರಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಮೂರು ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಸಿದೆ. ಮುಂಬೈ ಹೊರವಲಯದ ಪ್ರಾತಿನಿಧಿಕ ಹವಾಮಾನ ವೀಕ್ಷಣಾಲಯ ಇರುವ ಸಾಂತಾಕ್ರೂಜ್ ಪ್ರದೇಶದಲ್ಲಿ ಸೆ 13ರ ಮುಂಜಾನೆ 8.30ರ ವೇಳೆಗೆ ಕಳೆದ...

ಮುಂಬೈನಲ್ಲಿ ಹೆಬ್ಬಾವಿಗೂ ಪ್ಲಾಸ್ಟಿಕ್ ಸರ್ಜರಿ….!

Mumbai News: ಮುಂಬೈನಲ್ಲಿ ಕಳೆದ ತಿಂಗಳು ಗಂಭೀರ ಗಾಯಗೊಂಡ 10 ಅಡಿ ಉದ್ದದ ಹೆಬ್ಬಾವನ್ನು ಅರಣ್ಯ ಇಲಾಖೆಯ ಸಮನ್ವಯದಲ್ಲಿ ಆರ್‍ಎಡಬ್ಲ್ಯುಡಬ್ಲ್ಯು ನಿಂದ ರಕ್ಷಿಸಲಾಯಿತು. ಅಂದಿನಿಂದ ಹಾವಿನ ಸ್ಥಿತಿ ಗಂಭೀರವಾಗಿತ್ತು. ಈಗ ಹೆಬ್ಬಾವಿನ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುತ್ತಿದೆ ಎಂಬುವುದಾಗಿ ಡಾ.ರೀನಾ ದೇವ್ ತಿಳಿಸಿದ್ದಾರೆ. ಕಳೆದ 45 ದಿನಗಳಿಂದ ಹಾವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಈಗಾಗಲೇ 2 ಶಸ್ತ್ರಚಿಕಿತ್ಸೆಗಳು ನಡೆದಿವೆ....

“ಸೀಟ್ ಬೆಲ್ಟ್ ಬಗ್ಗೆ ಮಾತಾಡೋರು ರಸ್ತೆ,ಗುಂಡಿಗಳನ್ನು ಮುಚ್ಚುವುದು ಕೂಡ ಅಷ್ಟೇ ಮುಖ್ಯ”: ನಿರ್ದೇಶಕಿ ಪೂಜಾ ಟ್ವೀಟ್

Mumbai News: ಇತ್ತೀಚೆಗೆ ಮುಂಬೈನಲ್ಲಿ ನಡೆದ ಅಪಘಾತಕ್ಕೆ ಸೀಟ್ ಬೆಲ್ಟ್ ಹಾಕದಿರುವುದೇ ಕಾರಣ ಎಂಬ ಆರೋಪ ಕೇಳಿಬಂದಿತ್ತು.ಇದೀಗ ಈ ವಿಚಾಋವಾಗಿ ನಟಿ,ನಿರ್ದೇಶಕಿ ಪೂಜಾ ಭಟ್ ಟ್ವೀಟ್ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಹೌದು ರಸ್ತೆಗಳ ದುರಸ್ತಿ ಬಗ್ಗೆ  ಇವರು ಧ್ವನಿ ಎತ್ತಿದ್ದಾರೆ . ಪೂಜಾ ಟ್ವೀಟ್ ಗೆ  ಎಲ್ಲೆಡೆ ಬೆಂಬಲ ವ್ಯಕ್ತವಾಗಿದೆ. ಪೂಜಾ ಟ್ವೀಟ್ ಮೂಲಕ ಈ...

ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ…!

Mumbai News: 15 ವರ್ಷದ ಬಾಲಕಿಯ ಶವವನ್ನು ಕಂಬಳಿಯಲ್ಲಿ ಸುತ್ತಿ ಟ್ರಾವೆಲ್ ಬ್ಯಾಗ್‌ನಲ್ಲಿ ತುಂಬಿಟ್ಟಿದ್ದ ಘಟನೆ ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ನೈಗಾಂವ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ನೈಗಾಂವ್ ರೈಲ್ವೆ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಪೂರ್ವ-ಪಶ್ಚಿಮ ಸೇತುವೆಯ ಬಳಿಯ ಪೊದೆಗಳಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿಯಶವವಿರುವ ಬ್ಯಾಗ್ ಪತ್ತೆಯಾಗಿದೆ. ವಂಶಿತಾ ಕನೈಯಾಲಾಲ್ ರಾಥೋಡ್ ಎಂಬ 15...

ದಾಳಿ ಮರು ಕಳಿಸಲಿದೆ -ಮುಂಬೈ ಪೊಲೀಸರಿಗೆ ಪಾಕ್‌ ಸಂಖ್ಯೆಯಿಂದ ಬೆದರಿಕೆ ಕರೆ

Mumbai news: ಮುಂಬೈ: 26/11 ದಾಳಿ ಮರು ಕಳಿಸಲಿದೆ ಎಂದು ಪಾಕಿಸ್ತಾನದ ದೂರವಾಣಿ ಸಂಖ್ಯೆಯಿಂದ ವ್ಯಕ್ತಿಯೊಬ್ಬ ಮುಂಬೈ ಪೊಲೀಸರಿಗೆ ಕರೆ ಮಾಡಿರುವುದು ಆತಂಕ ಸೃಷ್ಟಿಸಿದೆ. ಮುಂಬೈ ಟ್ರಾಫಿಕ್‌ ಕಂಟ್ರೋಲ್‌ಗೆ ವಾಟ್ಸಾಪ್‌ ಮೂಲಕ ಪಾಕಿಸ್ತಾನದ ಸಂಖ್ಯೆಯಿಂದ ವ್ಯಕ್ತಿಯೊಬ್ಬ ಕರೆ ಮಾಡಿ 26/11 ದಾಳಿ ಮತ್ತೊಮ್ಮೆ ಘಟಿಸಲಿದೆ. ಈಗಾಗಲೇ ಆರು ಮಂದಿ ಭಾರತಕ್ಕೆ ಇದಕ್ಕಾಗಿ ಬಂದಿದ್ದಾರೆ. ಮುಂದೆ ದಾಳಿ ನಡೆಯಲಿದೆ....

ಕೋವಿಡ್ -19 ವಿರುದ್ಧ ಶೇ.50ರಷ್ಟು ಮಕ್ಕಳು ಪ್ರತಿಕಾಯಗಳನ್ನು ಹೊಂದಿದ್ದಾರೆ- ಸಿರೋ ಸಮೀಕ್ಷಾ ವರದಿಯಿಂದ ಮಾಹಿತಿ

www.karnatakatv.net: ರಾಷ್ಟ್ರೀಯ- ಮುಂಬೈ: ಕೊವಿಡ್ 2ನೇ ಅಲೆ ದೇಶಾದ್ಯಂತ ವ್ಯಾಪಕವಾಗಿ ಹರಡುವ ಮೊದಲೇ, ಸೆರೋಲಾಜಿಕಲ್ ಸಮೀಕ್ಷೆಗಳು ಜನಸಂಖ್ಯೆ ನಡುವೆ ಕೊರೊನಾ ವೈರಸ್ ಹರಡುವ ಪ್ರವೃತ್ತಿಯ ಬಗ್ಗೆ ಅಧ್ಯಯನ ನಡೆಸಿತ್ತು. ಮುಂಬೈ ನಗರದ ಎರಡು ಆಸ್ಪತ್ರೆಗಳಲ್ಲಿ 2,000ಕ್ಕೂ ಹೆಚ್ಚು ಮಕ್ಕಳಲ್ಲಿ ಈ ಸಮೀಕ್ಷೆ ನಡೆಸಿದ್ರು. ಇದೀಗ, ತಜ್ಞರು ಮತ್ತು ಸಾರ್ವಜನಿಕರನ್ನು ಅಚ್ಚರಿಗೊಳಿಸುವ ಅಂಕಿ ಅಂಶಗಳನ್ನ ಹೊರಹಾಕಿದೆ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img