Friday, January 30, 2026

Mumbai Police

ನಟ ಸಲ್ಮಾನ್‌ ಖಾನ್ ಮನೆಗೆ ಅಕ್ರಮ ನುಸುಳಲು ಯತ್ನ : ಇಬ್ಬರು ಖಾಕಿ ವಶಕ್ಕೆ..

ಮುಂಬೈ : ನಗರದಲ್ಲಿರುವ ಬಾಲಿವುಡ್ ಖ್ಯಾತ ಸೂಪರ್‌ ಸ್ಟಾರ್ ನಟ ಸಲ್ಮಾನ್ ಖಾನ್ ಅವರ ಬಾಂದ್ರಾ ಪಶ್ಚಿಮ ಪ್ರದೇಶದಲ್ಲಿರುವ ಗ್ಯಾಲಾಕ್ಸಿ ಅಪಾರ್ಟ್‌ಮೆಂಟ್​​ನ ನಿವಾಸಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮುಂಬೈ ಪೊಲೀಸರು ಒಬ್ಬ ಪುರುಷ ಮತ್ತು ಮಹಿಳೆಯನ್ನು ಬಂಧಿಸಿದ್ದಾರೆ. ಅನಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ಅಕ್ರಮವಾಗಿ ಮನೆಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದರು. ಕೂಡಲೇ ಪೊಲೀಸರು ಅವರನ್ನು...

ದಾಳಿ ಮರು ಕಳಿಸಲಿದೆ -ಮುಂಬೈ ಪೊಲೀಸರಿಗೆ ಪಾಕ್‌ ಸಂಖ್ಯೆಯಿಂದ ಬೆದರಿಕೆ ಕರೆ

Mumbai news: ಮುಂಬೈ: 26/11 ದಾಳಿ ಮರು ಕಳಿಸಲಿದೆ ಎಂದು ಪಾಕಿಸ್ತಾನದ ದೂರವಾಣಿ ಸಂಖ್ಯೆಯಿಂದ ವ್ಯಕ್ತಿಯೊಬ್ಬ ಮುಂಬೈ ಪೊಲೀಸರಿಗೆ ಕರೆ ಮಾಡಿರುವುದು ಆತಂಕ ಸೃಷ್ಟಿಸಿದೆ. ಮುಂಬೈ ಟ್ರಾಫಿಕ್‌ ಕಂಟ್ರೋಲ್‌ಗೆ ವಾಟ್ಸಾಪ್‌ ಮೂಲಕ ಪಾಕಿಸ್ತಾನದ ಸಂಖ್ಯೆಯಿಂದ ವ್ಯಕ್ತಿಯೊಬ್ಬ ಕರೆ ಮಾಡಿ 26/11 ದಾಳಿ ಮತ್ತೊಮ್ಮೆ ಘಟಿಸಲಿದೆ. ಈಗಾಗಲೇ ಆರು ಮಂದಿ ಭಾರತಕ್ಕೆ ಇದಕ್ಕಾಗಿ ಬಂದಿದ್ದಾರೆ. ಮುಂದೆ ದಾಳಿ ನಡೆಯಲಿದೆ....

ಮಹಿಳೆ ಮೇಲೆ ಅತ್ಯಾಚಾರ- ಮುಂಬೈನಲ್ಲಿ ಕಾಮುಕರ ಅಟ್ಟಹಾಸ….!

www.karnatakatv.net:ಮುಂಬೈ:  ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆ ಕಡೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. 2012 ರಲ್ಲಿ ಸಂಭವಿಸಿದ್ದ ನಿರ್ಭಯಾ ಹತ್ಯೆ ಪ್ರಕರಣವನ್ನೇ ಹೋಲುವಂತೆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ನಿನ್ನೆ ಬೆಳಗಿನ ಜಾವ ಮುಂಬೈನ ಸಾಕಿನಾಕ ಪ್ರದೇಶದಲ್ಲಿ ಮಹಿಳೆಯೊಬ್ಬಯಳ ಘನಘೋರ ರೀತಿಯಲ್ಲಿ ಅತ್ಯಾಚಾರ ನಡೆದಿದೆ. ನಿಲ್ಲಿಸಲಾಗಿದ್ದ ಟೆಂಪೋದಲ್ಲಿ ಈ ಕುಕೃತ್ಯವೆಸಗಲಾಗಿದ್ದು, ಮಹಿಳೆಗೆ ಬರ್ಬರವಾಗಿ ಚಿತ್ರಹಿಂಸೆ ನೀಡಲಾಗಿದೆ....

ಸಚಿವ ಡಿ.ಕೆ ಶಿವಕುಮಾರ್ ಬರಿಗೈಲಿ ವಾಪಸ್..!

ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....

ಸಚಿವ ಡಿಕೆಶಿ ಮುಂಬೈ ಪೊಲೀಸರ ವಶಕ್ಕೆ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿದೇ ತೀರುತ್ತೇನೆ ಅಂತ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಮುಂಭಾಗ ಕುಳಿತಿದ್ದ ಸಚಿವ ಡಿ.ಕೆ ಶಿವಕುಮಾರ್ ರನ್ನು ಇದೀಗ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದಲೂ ಮುಂಬೈನ ರಿನೈಸೆನ್ಸ್ ಹೋಟೆಲ್ ಮುಂಭಾಗ ಇತರೆ ಶಾಸಕರೊಂದಿಗೆ ಅತೃಪ್ತರ ಭೇಟಿಗಾಗಿ ಕಾದು ಕುಳಿತಿದ್ದ ಸಚಿವ ಡಿಕೆಶಿಯವರನ್ನು ಮುಂಬೈ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img