ಮುಂಬೈ: ಕುದುರೆ, ಕಾರ್, ಬುಲ್ಡೋಜರ್ ಆಯ್ತು. ಇದೀಗ ಇಲ್ಲೋಂದು ಜೋಡಿ ಮದುವೆ ಮೆರವಣಿಗೆಗೆ ನೀರಿನ ಟ್ಯಾಂಕರ್ ಬಳಸಿ ಕಲ್ಯಾಣ ಮಂಟಪಕ್ಕೆ ಬಂದಿದ್ದಾರೆ.
ಮಹಾರಾಷ್ಟದ ಈ ನವ ಜೋಡಿ ವಿಶಾಲ್ ಮತ್ತು ಅಪರ್ಣಾ ನೀರಿನ ಅವ್ಯವಸ್ಥೆ ಎತ್ತಿಹಿಡಿಯಲು ಟ್ಯಾಂಕರ್ ಬಳಸಿ ಅಚ್ಚರಿ ಮೂಡಿಸಿದ್ದಾರೆ. ಕೊಲ್ಹಾಪುರದಲ್ಲಿ ನೀರಿನ ಸಮಸ್ಯೆ ಅತೀಯಾಗಿರುವ ಹಿನ್ನೆಲೆ ಸ್ಥಳೀಯ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ.
ಹೀಗೆ...
ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಗುಣಮಟ್ಟವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹಿಟ್ ಮ್ಯಾನ್ ರೋಹಿತ್ ಶರ್ಮಾ ವಿಶ್ವಾಸ ವ್ಯಕ್ತಪಡೆಸಿದ್ದಾರೆ. ಈ ಮೂಲಕ ಕೊಹ್ಲಿ ಕಳಪೆ ಫಾರ್ಮ್ ಬಗ್ಗೆ ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ.
India bagged the T20I series 2-1 despite today’s defeat. Indian captain addressed...
ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಕಾಲಿಗೆ ಅಡ್ಡಬಿದ್ದು ನಮಸ್ಕಾರ ಮಾಡುವ ಸೋಗಿನಲ್ಲಿ ಬಂದಿದ್ದ ಇಬ್ಬರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಚಂದ್ರಶೇಖರ್ ಅವರ ಅಣ್ಣನ ಮಗು ಸಾವನ್ನಪ್ಪಿತ್ತು. ಮೊಮ್ಮಗುವಿನ ಸಾವಿನಿಂದಲೇ ಇಡೀ ಕುಟುಂಬ ದುಖಃದಲ್ಲಿತ್ತು. ಅದಕ್ಕಾಗಿ ಮೊಮ್ಮಗುವನ್ನು...
https://www.youtube.com/watch?v=O0-Yi-AnbCg
ಬೆಂಗಳೂರು: ಮಧ್ಯಪ್ರದೇಶ ಕ್ರಿಕೆಟ್ ತಂಡ ಚೊಚ್ಚಲ ಬಾರಿಗೆ ರಣಜಿ ಟ್ರೋಫಿಗೆ ಮುತ್ತಿಕ್ಕಿದ್ದು ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ನೂತನ ಸಾಮ್ರಾಟನಾಗಿ ಹೊರಹೊಮ್ಮಿದೆ.
23 ವರ್ಷಗಳ ಹಿಂದೆ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕೈಚೆಲ್ಲಿದ್ದ ಮಧ್ಯಪ್ರದೇಶ ಇಂದು ನೂತನ ಚಾಂಪಿಯನ್ನಾಗಿ ಹೊರಹೊಮ್ಮಿದೆ.
ಭಾನುವಾರ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಐದನೆ ಹಾಗೂ ಅಂತಿಮ ದಿನದಾಟದ ಪಂದ್ಯದಲ್ಲಿ ಮುಂಬೈ ತಂಡ ಎರಡನೆ...
https://www.youtube.com/watch?v=tDKIf8lCo-k
ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ.
ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...
https://www.youtube.com/watch?v=toEDKmXS7Xs
ಮುಂಬೈ: ಗಾಯದಿಂದ ಚೇತರಿಸಿಕೊಳ್ಳದಿರುವ ಹಿನ್ನೆಲೆಯಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೆ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಈಗಾಗಲೇ ತವರಿನಲ್ಲಿ ದ.ಆಫ್ರಿಕಾ ಸರಣಿಯಿಂದ ಹೊರ ನಡೆದಿದ್ದ ಕೆ.ಎಲ್.ರಾಹುಲ್ ಇದೀಗ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಂದ ದೂರ ಉಳಿಯುವ ಸಾಧ್ಯತೆ ಹೆಚ್ಚಾಗಿದೆ.
https://www.youtube.com/watch?v=1hPjGczgznQ
ಗಾಯದ ಸಮಸ್ಯೆಯಿಂದ ರಾಹುಲ್ ಇನ್ನು ಚೇತರಿಸಿಕೊಂಡಿಲ್ಲ. ಟೆಸ್ಟ್ ತಂಡದ ಆಟಗಾರರು ಮುಂಬೈನಿಂದ ಪ್ರಯಾಣ...
https://www.youtube.com/watch?v=Tv9UBmeeGwI
ಬೆಂಗಳೂರು: ದೇಸಿ ಕ್ರಿಕೆಟ್ನ ಸಾಮ್ರಾಟ ಮುಂಬೈ ಕ್ರಿಕೆಟ್ ತಂಡ ಉತ್ತರಾಖಂಡ ವಿರುದ್ಧ ಭಾರೀ ಅಂತರಗಳ ದಾಖಲೆಯ 725 ರನ್ಗಳಿಂದ ಗೆದ್ದು ಮೊದಲ ದರ್ಜೆ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಸೆಮಿಫೈನಲ್ ತಲುಪಿದೆ.
92 ವರ್ಷ ಹಿಂದಿನ ಶೆಫಿಫೀಲ್ಡ್ ದಾಖಲೆಯನ್ನು ಅಳಿಸಿ ಹಾಕಿದೆ. ನ್ಯೂ ಸೌತ್ ವೇಲ್ಸ್ ತಂಡ ಕ್ವೀನ್ಸ್ ಲ್ಯಾಂಡ್ ತಂಡದ ವಿರುದ್ಧ 685...
ಪುಣೆ: ಇಂದು ವಾರಾಂತ್ಯ ಆಗಿರುವುದರಿಂದ ಐಪಿಎಲ್‍ನಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಆರ್‍ಸಿಬಿ ತಂಡ ಇಂದು ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಿದರೆ ಇದಕ್ಕೂ ಮುನ್ನ ನಡೆಯುವ ಮತ್ತೊಂದು ಪಂದ್ಯದಲ್ಲಿ ಚೆನ್ನೈ ತಂಡ ಸನ್‍ರೈಸರ್ಸ್ ಹೈದ್ರಾಬಾದ್ ತಂಡವನ್ನು ಎದುರಿಸಲಿದೆ.
ಶನಿವಾರ ಪುಣೆಯ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಡುಪ್ಲೆಸಿಸ್ ನೇತೃಥ್ವದ ಆರ್‍ಸಿಬಿ ತಂಡ ಬಲಿಷ್ಠ ಮುಂಬೈ ತಂಡವನ್ನು ಎದುರಿಸಲಿದೆ....
ಇಂದಿನ ಕಾಲದಲ್ಲಿ ಜನ ತಮಗೆ ಬೇಕಾದ ಊಟ, ತಿಂಡಿಯನ್ನ ಮನೆಗೇ ತರಿಸಿಕೊಂಡು ತಿನ್ನೋ ಅರ್ಹತೆಯನ್ನ ಹೊಂದಿದ್ದಾರೆ. ಆನ್‌ಲೈನ್‌ನಲ್ಲೇ ಆರ್ಡರ್ ಕೊಟ್ರೆ ಸಾಕು, ಬೇಕಾದ ತಿಂಡಿ ಕೆಲ ಕ್ಷಣದಲ್ಲೇ ಮನೆಗೆ ಬಂದುಬಿಡತ್ತೆ. ಇನ್ನು ಜನ ಹೆಚ್ಚಾಗಿ ಪಿಜ್ಜಾವನ್ನೇ ಈ ರೀತಿ ಆರ್ಡರ್ ಕೊಡೋದು. ಆದ್ರೆ ಇನ್ಮುಂದೆ ಪಿಜ್ಜಾ ಆರ್ಡರ್ ಕೊಡುವಾಗ ನೀವು ಹುಷಾರಾಗಿರಬೇಕು. ಯಾಕಂದ್ರೆ ಇಲ್ಲೊಬ್ಬ...
ಮುಂಬೈನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಮುಂಬೈನ ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪಡ್ನೇಕರ್ ಹೇಳಿದ್ದಾರೆ.ಮುಂಬೈನಲ್ಲಿ ಸೋಮವಾರ ಸೋಂಕಿತರ ಸಂಖ್ಯೆ 8000 ಪ್ರಕರಣಗಳು ದಾಖಲಾಗಿವೆ. ಇದು 2021 ಏಪ್ರಿಲ್ 18 ರ ಬಳಿಕ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ನಿತ್ಯ ಸೋಂಕಿತರ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಹಾರಾಷ್ಟ್ರದಲ್ಲಿ ಈವರೆಗೂ ಓಮಿಕ್ರಾನ್...