Mumbai: ಮುಂಬೈನಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಗಳನ್ನು ಜನವರಿ 31ರವರೆಗೂ ಬಂದ್ ಮಾಡಿದ್ದಾರೆ. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿ ಮುಂದುವರಿಯಲಿದೆ ಎಂದು ಬೃಹನ್ ಮುಂಬೈ ಮುನ್ಸಿಪಾಲ್ ಕಾರ್ಪೋರೇಷನ್ ಅಧಿಕೃತ ಮಾಹಿತಿ ನೀಡಿದೆ.
ಮಹಾರಾಷ್ಟ್ರದಲ್ಲಿ ಭಾನುವಾರ 11,877 ಹೊಸ ಕೋವಿಡ್ ಕೇಸ್ಗಳು ವರದಿಯಾಗಿದೆ....
ತಿರುವನಂತಪುರಂ : ವಿಜಯ್ ಹಜಾರೆ ಟೂರ್ನಿಯ ತನ್ನ ಮೂರನೇ ಪಂದ್ಯದಲ್ಲಿ ಕರ್ನಾಟಕ ತಂಡವು ಮುಂಬೈ ವಿರುದ್ದ ಜಯ ಸಾಧಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಶಂಸ್ ಮುಲಾನಿ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮುಂಬೈಗೆ ಯಶಸ್ವಿ ಜೈಸ್ವಾಲ್ ಹಾಗೂ ಅರ್ಮಾನ್ ಜಾಫರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 95 ರನ್ಗಳ ಜೊತೆಯಾಟವಾಡಿದ...
ನವದೆಹಲಿ : ಮುಂಬೈನಲ್ಲಿ ಬುಧವಾರ ಮಾಧ್ಯಮಗೋಷ್ಟಿಯ ವೇಳೆ ಮಮತಾ ಬ್ಯಾನರ್ಜಿಯವರು ರಾಷ್ಟ್ರಗೀತೆಗೆ ಅಗೌರವ ತೋರಿರುವ ಪ್ರಕರಣ ಕೇಳಿಬಂದಿದೆ. ಮುಂಬೈನಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಗ್ಗೆ ಚರ್ಚೆ ಮಾಡಿದರು.
ಬಳಿಕ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ಹಾಡಿದರು....
www.karnatakatv.net: ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮತ್ತೆ ಮುಂದೂಡಲಾದ ಬಾಂಬೆ ಹೈಕೋರ್ಟ್.
ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್ಯನ್ ಪರ ಭಾರತದ ಮಾಜಿ ಅಟಾರ್ನಿ ಜನರಲ್, ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯವು ಬುಧವಾರಕ್ಕೆ ವಿಚಾರಣೆ ಮುಂದೂಡಿತ್ತು. ಇಂದು ನ್ಯಾಯಾಲಯವು ಮತ್ತೆ ನಾಳೆ ವಿಚಾರಣೆ ಮುಂದೂಡಿದೆ....
www.karnatakatv.net: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಹಾಗೇ ಆರ್ಯನ್ ಖಾನ್ ನ್ನು ಬಂಧಿಸಲಾಗಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬoಧಿಸಿದoತೆ ಶಾರುಖ್ ಖಾನ್ ಮನೆಗೂ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಮುಂಜಾನೆ ಶಾರುಖ್ ಖಾನ್ ಪುತ್ರನ್ನು ಭೇಟಿಯಾಗಲು ಹೋಗಿದ್ದರು ಅದಾದ ನಂತರ...
www.karnatakatv.net: ದೇಶಕ್ಕೆ ದ್ರೋಹ ಎಸಗುವವರಿಗೆ ವಿಶ್ವದ ಯಾವುದೇ ಮೂಲೆಯಲ್ಲೂ ಸುರಕ್ಷಿತ ತಾಣ ಇಲ್ಲದಿರುವಂತೆ ಖಾತರಿಪಡಿಸಿಕೊಳ್ಳಬೇಕು ಅಂತ ಸಿಬಿಐ ಮತ್ತು ಕೇಂದ್ರ ಜಾಗೃತ ಯೋಗದ ಅಧಿಕಾರಿಗಳಿಗೆ ಪ್ರಧಾನಿ ಮೋದಿ ನಿರ್ದೇಶನ ನೀಡಿದ್ದಾರೆ. ಗುಜರಾತ್ ನ ಕೇವಡಿಯಾದಲ್ಲಿ ನಡೆದ ಸಿಬಿಐ ಮತ್ತು ಸಿವಿಸಿ ಜಂಟಿ ಸಮಾವೇಶ ಉದ್ದೇಶಿಸಿ ಆನ್ ಲೈನ್ ಮೂಲಕ ಮಾತನಾಡಿದ ಮೋದಿ, ದೇಶದ ಹಾಗೂ...
www.karnatakatv.net: ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನ್ನು ಮುಂಬೈನ ಹಡಗಿನೊಂದರಲ್ಲಿ ಡ್ರಗ್ ಪಾರ್ಟಿ ಸಂಬoಧ ಬಂಧಿಸಲಾಗಿದ್ದು, ಅದರ ಹಿನ್ನೆಲೇ ಜಾಮೀನು ಅರ್ಜಿಯನ್ನು ಕೊಡಲಾಗಿದ್ದು, ಆ ಅರ್ಜಿಯನ್ನು ಎನ್ ಡಿಪಿಎಸ್ ನ್ಯಾಯಾಲಯ ವಜಾಗೊಳಿಸಿದೆ.
ಆರ್ಯನ್ ಗೆ ಇನ್ನೂ ಜೈಲೇ ಗತಿಯಾಗಿದೆ. ಡ್ರಗ್ ಕೇಸ್ ನಲ್ಲಿ ಬಂಧಿಸಲಾಗಿದ್ದ ಆರ್ಯನ್ ಗೆ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅ.3...
www.karnatakatv.net : ರಾಕಿಂಗ್ ಸ್ಟಾರ್ ಯಶ್ ಮತ್ತೆ ಮುಂಬೈನಲ್ಲಿ ಕಾಣಿಸಿಕೊಂಡು ಜನರಿಗೆ ಅಚ್ಚರಿಯನ್ನು ಮೂಡಿಸಿದ್ದಾರೆ.
ಹೌದು.. ಪ್ಯಾನ್ ಇಂಡಿಯಾ ಹೀರೋ ಯಶ್ ಇತ್ತೀಚೆಗಷ್ಟೆ ಮುಂಬೈನಲ್ಲಿ ಕಾಣಿಸಿಕೊಂಡಿದ್ರು ಆದ್ರೇ ಈಗ ಮತ್ತೆ ಮುಂಬೈಗೆ ತೆರಳಿದ್ದು ಎಲ್ಲರಲ್ಲೂ ಶಾಕ್ ನೀಡಿದ್ದಾರೆ. ಮುಂಬೈನ ಬೀದಿಯಲ್ಲಿ ಹೋಗುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಕೆಜಿಎಫ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದ ಯಶ್...
www.karnatakatv.net: ಮಹಾರಾಷ್ಟ್ರವನ್ನು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿ ಬಂದ್ ಮಾಡಲಾಗಿದೆ.
ಮುಂಬೈ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ನಗರಗಳಿಗೆ ತೆರಳುವ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಬಸ್ ಗಳು ಇಲ್ಲದ ಕಾರಣ ಜನರು ರೈಲುಗಳ ಮುಕಾಂತರ ತೆರಳುತ್ತಿದ್ದಾರೆ. ಅನೇಕ ಅಂಗಡಿ ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳು ಬಂದ್ ಆಗಿವೆ. ಮಹಾರಾಷ್ಟ್ರ ರಾಜ್ಯ ರಸ್ತೆ...
www.karnatakatv.net :ಆದಾಯ ತೆರಿಗೆ ಇಲಾಖೆ, ನಟ ಸೋನು ಸೂದ್ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ಹಿನ್ನಲೆ ನಟ ಟ್ವಿಟ್ ಮೂಲಕ ಈ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಹೌದು.. ಬಹುಭಾಷಾ ನಟ ಸೋನು ಸೂದು ಮನೆಗೆ ಮತ್ತು ಕಚೇರಿಗೆ ಐಟಿ ರೈಡ್ ಆದಬೆನ್ನಲ್ಲೆ ಅವರು ಸಾಮಾಜಿಕ ಜಾಲತಾಣದಲ್ಲಿ ಅದರ ಬಗ್ಗೆ ತಿಳಿಸಿ, ‘...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...