ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಾಪೋಲಿ ಪ್ರದೇಶದ ಬಳಿ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದದ್ದರಿಂದ ಸ್ಥಳದಲ್ಲೇ 5 ಜನ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ನವಮುಂಬೈನ ಕಾಮೋಥೆಯಲ್ಲಿರುವ...