ಕಾಂಗ್ರೆಸ್ ಪಕ್ಷ: ಪಕ್ಷ ಅಧಿಕಾರಕ್ಕೆ ಬಂದಿದೆ ನಮಗೆ ಏನು ಸಿಕ್ಕಿದೆ ಎಂಬ ಅನೇಕ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಕೂತಿದೆ ಎಂಬುದು ನಮಗೆ ಗೊತ್ತಿದೆ. ಚುನಾವಣೆ ಸಮಯದಲ್ಲಿ ಸಾವಿರಾರು ಮಂದಿ ಅರ್ಜಿ ಹಾಕಿದ್ದಿರಿ. ಎಲ್ಲರಿಗೂ ನಾವು ಅವಕಾಶ ನೀಡಲು ಆಗಿಲ್ಲ. ನಮ್ಮ ಆಯ್ಕೆಗೆ ಫಲಿತಾಂಶವೇ ಸಾಕ್ಷಿ. ನಮ್ಮ ಎಲ್ಲಾ ಆಯ್ಕೆ ಸರಿ ಎಂದು ಹೇಳುವುದಿಲ್ಲ. ಸುಮಾರು...
ಬೆಂಗಳೂರು: ನಮ್ಮ ಮುಂದಿನ ಸವಾಲು ಜಿಲ್ಲಾ, ತಾಲೂಕು ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆ. ಪಾಲಿಕೆ ಚುನಾವಣೆ ವಿಚಾರದಲ್ಲಿ ನಿನ್ನೆ ನ್ಯಾಯಾಲಯದ ಅವಧಿ ಮುಗಿದಿದೆ. ಈ ವಿಚಾರವಾಗಿ ನಾವು ಸಹಿ ಮಾಡಿದ್ದೇವೆ. ಬಿಜೆಪಿ ಸರ್ಕಾರ 243 ವಾರ್ಡ್ ಗಳನ್ನು ಮಾಡಿದ್ದು, ಕಾನೂನು ರೀತಿಯ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿ ಮಾಡಲಿದ್ದೇವೆ. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಿದ್ದೇವೆ....