ಹುಬ್ಬಳ್ಳಿ: ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆದಿದ್ದು, ವಿರೋಧ ಪಕ್ಷದ ನಾಯಕರು ಕೆಲಕಾಲ ವಾಗ್ವಾದ ನಡೆಸಿದರು.
ಇಂದು ನಡೆದ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಗಮನಕ್ಕೆ ತರದೆ ವಿಷಯ ಪಟ್ಟಿಯಲ್ಲಿ ಹೊಸ ವಿಷಯಗಳನ್ನು ಸೇರಿಸಲಾಗಿದೆ ಎಂದು ವಿರೋಧ ಪಕ್ಷದ ಕಾಂಗ್ರೆಸ್ ನಾಯಕಿ ಸುವರ್ಣ ಅವರು ಆಕ್ಷೇಪ...
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಸಭಾಭವನವನ್ನು ಮೇಯರ್ ವೀಣಾ ಭರದ್ವಾಡ, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ವಿಪಕ್ಷ ನಾಯಕಿ ಸುವರ್ಣ ಕಲಕುಂಟ್ಲ ನೆರವೇರಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಸಭಾಭವನ ಸುಮಾರು 48ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನವೀಕೃತ ಸಭಾಭವನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈಗಾಗಲೇ ಸಾಕಷ್ಟು ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಭಾಭವನವನ್ನು ಸಾಮಾನ್ಯ ಸಭೆಯ ಆರಂಭಕ್ಕೂ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...