ಹುಬ್ಬಳ್ಳಿ: ರಾಜ್ಯದಲ್ಲಿ ಇನ್ನು ಸಹ ಗುತ್ತಿಗೆ ಪದ್ದತಿ ಜಾರಿಯಲ್ಲಿದ್ದು ಅದನ್ನು ರದ್ದುಗೊಳಿಸಿ ಖಾಯಂ ನೌಕರರನ್ನಾಗಿ ನೇಮಿಸಿ ನೇರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಇಂದು ಪೌರಕಾರ್ಮಿಕರಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ ರದ್ದು ಪಡೆಸಿ, ನೆರವೇತನ ಆಗ್ರಹಿಸಿ ನಿನ್ನೆ ಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮಾಡಿಕೊಳ್ಳುವಂತೆ...
ಚಿತ್ರದುರ್ಗ: ಜಿಲ್ಲಾ ಪೌರಾಡಳಿತ ನಿರ್ದೇಶನಾಲಯ ಜಿಲ್ಲಾ ನಗರಾಭಿವೃದ್ಧಿ ಕೋಶ ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ ಪೌರಕಾರ್ಮಿಕರ ದಿನಾಚರಣೆಯನ್ನು ಹಿನ್ನೆಲೆ ಪಟ್ಟಣದ ಎಲ್ಲಾ ಪೌರಕಾರ್ಮಿಕರಿಗೆ ಕ್ರೀಡೆ ವ್ಯಾಯಾಮ ಮತ್ತು ಸಂಗೀತ ಕಾರ್ಯಕ್ರಮಗಳ ಮುಖಾಂತರ ಸನ್ಮಾನ ಮಾಡಲಾಯಿತು.
ಶಿವಕುಮಾರ್ ಮುಖ್ಯ ಅಧಿಕಾರಿಗಳು ಹೇಳುವಂತೆ ಇಂದು ಪೌರ ಕಾರ್ಮಿಕರ ಶ್ರೇಷ್ಠವಾದ ಹಬ್ಬ ಈ ಕಾರ್ಮಿಕರ ದಿನಾಚರಣೆಯನ್ನು ಪೌರಾಡಳಿತ ನಿರ್ದೇಶನಾಲಯ ಜಿಲ್ಲಾಧಿಕಾರಿಗಳ...