Sunday, May 26, 2024

muncipality

ಸರ್ಕಾರಿ ಆಸ್ತಿಯನ್ನು ಖಾಸಗಿಯವರಿಗೆ ಪರಭಾರೆ :ನಗರಸಭೆ ನಡೆ ಖಂಡಿಸಿ ಪ್ರತಿಭಟನೆ..!

 ಗದಗ: ನಗರದ ಹೃದಯ ಭಾಗದಲ್ಲಿರೋ ಗದಗ ಬೆಟಗೇರಿ ನಗರಸಭೆಯ 54 ವಕಾರ ಸಾಲು ಖಾಸಗಿಯವರಿಗೆ ಪರಭಾರೆ ಆರೋಪ ಹಿನ್ನೆಲೆಯಲ್ಲಿ ಗದಗ ಬೆಟಗೇರಿ ನಗರಸಭೆ ಎದುರು ವಕಾರ ಸಾಲ ಅಭಿವೃದ್ಧಿ ಹೋರಾಟ ಸಮಿತಿಯಿಂದ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ವಕಾರ ಸಾಲು ಖಾಸಗಿಯವರಿಗೆ ಪರಭಾರೆ ಮಾಡ್ತಾರೆನ್ನೋ ಆರೋಪ‌ ಕೇಳಿಬಂದಿದ್ದು ಯಾವುದೇ ಕಾರಣಕ್ಕೂ ನಗರಸಭೆ ಆಸ್ತಿಯನ್ನು ಖಾಸಗಿಯವರಿಗೆ ಪರಭಾರೆ ಮಾಡಬಾರದು ಅದನ್ನ...

Garbage : ಸ್ವಚ್ಛ ನಗರ, ಸುಂದರ ನಗರಕ್ಕೆ ಒತ್ತು- ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ

ಹುಬ್ಬಳ್ಳಿ : ಅವಳಿ ನಗರದ ಅಭಿವೃದ್ಧಿಗೆ ಪಣ ತೊಡಲಾಗಿದೆ. ಎರಡು ನಗರಗಳನ್ನು ಸ್ವಚ್ಛ ನಗರ, ಸುಂದರ ನಗರವಾಗಿಸಲು ಒತ್ತು ನೀಡಲಾಗಿರುತ್ತದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ‌ ಸಂವಾದ ನಡೆಸಿ ಮಾತನಾಡಿದ ಅವರು, ಅವಳಿ ನಗರದಲ್ಲಿ 82 ವಾರ್ಡ್ ಗಳಿವೆ. ನಗರದ...

Fund discrimination: ಅನುದಾನ ಹಂಚಿಕೆಯಲ್ಲಿ ತಾರತಮ್ಯ.! ಕೋರ್ಟ್ ಮೆಟ್ಟಿಲೇರಲು ಸಿದ್ಧ..!

ಹುಬ್ಬಳ್ಳಿ: ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕಾರಣ ಮಾಡುವುದು ಸಹಜ. ಆದರೆ ಚುನಾಯಿತರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ವಿರುದ್ಧ ಚುನಾಯಿತ ಪ್ರತಿನಿಧಿಗಳು ಜಿಲ್ಲಾಧಿಕಾರಿಗೆ‌ ದೂರು ಸಲ್ಲಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ಆರೋಪವೊಂದು ಗಂಭೀರವಾಗಿ ಕೇಳಿಬಂದಿದೆ....

Parking: ಪಾಲಿಕೆಗೆ ಸಂದಾಯವಾಗದ ಪಾರ್ಕಿಂಗ್ ಹಣ: ಆರ್ಥಿಕ ಸಂಕಷ್ಟದಲ್ಲಿ ಕಾರ್ಪೋರೇಷನ್..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬೊಕ್ಕಸಕ್ಕೆ ದೊಡ್ಡ ಕೊಡುಗೆಯಾಗಿದ್ದ ಪಾರ್ಕಿಂಗ್ ವಸೂಲಿ ಹಣ ಸ್ಟಾಫ್ ಆಗಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಆರ್ಥಿಕ ಸಮಸ್ಯೆಗೆ ದೊಡ್ಡ ಹೊರೆಯಾಗಿದೆ. ಕೆಲವೊಂದು ನ್ಯೂನತೆಗಳ ಮಧ್ಯದಲ್ಲಿಯೂ ಪಾಲಿಕೆ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಪಾರ್ಕಿಂಗ್ ಹಾಕಿ ಹಣವನ್ನು ಪಾಲಿಕೆಗೆ ಸಂದಾಯ ಮಾಡಿಕೊಳ್ಳುತಿತ್ತು. ಈಗ ಸ್ಥಗಿತಗೊಂಡ ಹಿನ್ನೆಲೆ ಬೊಕ್ಕಸಕ್ಕೆ...

Plastic Ban: ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ಹಾಸನ : ನಗರದಲ್ಲಿ ಬೆಳ್ಳಂ ಬೆಳಿಗ್ಗೆ ನಗರಸಭೆ ಅಧಿಕಾರಿಗಳು  ಪ್ಲಾಸ್ಟಿಕ್ ಬಳಕೆ ಮತ್ತುಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.ಅಂಗಡಿ ಮಾಲೀಕರಿಗೆ ಶಾಕ್ ನೀಡಿದ್ದಾರೆ. ನಗರದ ಹಾಸನಾಂಬ ವೃತ್ತ, ಚೌಡೇಶ್ವರಿ ಬೀದಿ, ಬ್ರಾಹ್ಮಣರ ಬೀದಿ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ಸುಮಾರು ಎರಡು ಟ್ರ್ಯಾಕ್ಟರ್‌ಗೂ ಹೆಚ್ಚು ಪ್ಲಾಸ್ಟಿಕ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದಕೊಂಡಿದ್ದಾರೆ.  ಪ್ಲಾಸ್ಟಿಕ್...

24 ಗಂಟೆಯಲ್ಲಿ ಪಾಲಿಕೆ ಆಯುಕ್ತರ ಬದಲಾವಣೆ: ಏನಿದು ಸರ್ಕಾರದ ಆಟ…!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ 24 ಗಂಟೆಯಲ್ಲಿ ಆಯುಕ್ತರ ಬದಲಾವಣೆ ಮಾಡಿರುವುದು ಸರ್ಕಾರದ ನಿರ್ಧಾರ ಸಾರ್ವಜನಿಕ ವಲಯದಲ್ಲಿ ನಗೆಪಾಟಲಿಗೆ ಗುರಿಯಾಗಿದೆ. ಹೌದು. ನಿನ್ನೆ ಒಂದು ಆದೇಶ ಇವತ್ತು ಒಂದು ಆದೇಶ ಮಾಡಿದ ಸರ್ಕಾರದ ನಿರ್ಧಾರ ಆಡೋಣ ಬಾ... ಕೆಡಿಸೋಣ ಬಾ ಎಂಬುವಂತಾಗಿದ್ದು, ಪ್ರಜ್ಞಾವಂತ ನಾಯಕರು ಪ್ರಶ್ನಿಸುವಂತಾಗಿದೆ. ನಿನ್ನೆಯಷ್ಟೇ ಕೆಎಸ್ ಆರ್ ಟಿಸಿ...

ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಲು ಮರೆತರಾ ಪಾಲಿಕೆಯ ಅಧಿಕಾರಿಗಳು..?!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆ ಉಂಟಾಗುತ್ತಲೇ ಇದೆ. ಸರ್ಕಾರದ ನಿಯಮಗಳನ್ನು ಹಾಗೂ ಆದೇಶಗಳನ್ನು ಪಾಲಿಸಬೇಕಿರುವ ಅಧಿಕಾರಿ ವರ್ಗ, ಪಾಲಿಕೆ ಅಧಿಕಾರಿಗಳ ಬದಲಾವಣೆಯ ಆದೇಶಕ್ಕೂ ಡೋಂಟ್ ಕೇರ್ ಎನ್ನುತ್ತಿದೆ. ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಲು ಮರೆತರಾ ಪಾಲಿಕೆಯ ಅಧಿಕಾರಿಗಳು ಎಂಬುವಂತ ಅನುಮಾನ ದಟ್ಟವಾಗಿದೆ. ಹೌದು.. 2 ವರ್ಷಕ್ಕಿಂತಲೂ ಹೆಚ್ಚು...

ಹೆಚ್ಚಾದ ಬೀದಿ ನಾಯಿ ಹಾವಳಿ-ನಗರಸಭೆಯಲ್ಲಿ ಅಧಿಕಾರಿಗಳ ಕಚ್ಚಾಟ

district story : Hassan ನಾಯಿಗಳ ಹೆಚ್ಚಳದಿಂದ ರಸ್ತೆಯಲ್ಲಿ ನಡೆದಾಡುವಾಗಿಲ್ಲ, ವಾಹನ ಚಾಲನೆ ಮಾಡುವುದೇ ಕಷ್ಟಕರವಾಗಿದೆ. ನಿಯಂತ್ರಣಕ್ಕೆ ಮುಂದಾದರೇ ಪ್ರಾಣಿ ದಯಾಮಯ ಸಂಘದವರು ಕಾನೂನು ಮೊರೆ ಹೋಗುತ್ತಿದ್ದು, ಇದರಿಂದ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಮುಂದಿನ ಸಭೆಗೆ ದಯಾಮಯ ಸಮಿತಿಯ ಸದಸ್ಯರನ್ನು ಕರೆದು ಚರ್ಚೆ ಮಾಡಬೇಕೆಂದು ನಗರಸಭೆಯ ಬಹುತೇಕ ದಸ್ಯರು ಒಕ್ಕರಲಿನಿಂದ ಮನವಿ ಮಾಡಿದರು. ​ ​ ​ ​...
- Advertisement -spot_img

Latest News

ನಾವು ಯಾರ ಕೈಗೊಂಬೆ ಆಗಿ ಕೆಲಸ ಮಾಡಲ್ಲ ಅಂದಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗೋ ಭರವಸೆ ಇದೆ: ನಿರಂಜನ್‌

Hubli News: ಹುಬ್ಬಳ್ಳಿ:  ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಆಗಮಿಸಿ, ಅಂಜಲಿ ಹತ್ಯೆ ಆರೋಪಿ ಗಿರೀಶ್‌ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಹೀಗಾಗಿ ತನ್ನ ಮಗಳ ಹತ್ಯೆ ಬಗ್ಗೆ ಸಿಐಡಿ...
- Advertisement -spot_img